TRIBLE-RIDE-POLICE

ಪೊಲೀಸರ ತ್ರಿಬಲ್ ರೈಡಿಂಗ್ ಇವರಿಗೆ ರೂಲ್ಸ್ ಅಪ್ಲೈ ಅಗಲವ್ವ ;ತರಾಟೆಗೆ ತೆಗೆದು ಕೊಂಡ ಜನರು ;ವಿಡಿಯೋ ವೈರಲ್

Entertainment/ಮನರಂಜನೆ

ಸಾಮಾಜಿಕ ಜಾಲತಾಣಗಳಲ್ಲಿ ದಿನಕ್ಕೆ ಸಾವಿರಾರು ವಿಡಿಯೊಗಳು ಅಪ್ಲೋಡ್ ಆಗುತ್ತವೆ, ಅವುಗಳಲ್ಲಿ ನೂರಾರು ವಿಡಿಯೊಗಳು ವೈರಲ್ ಆಗುತ್ತಲೇ ಇರುತ್ತವೆ ನಾವು ಹತ್ತು ಹಲವು ಪ್ರಕಾರದ ವೈರಲ್ ವಿಡಿಯೋಗಳನ್ನು ನೋಡುತ್ತಲೇ ಇರುತ್ತೇವೆ. ಆದರೆ ಕೆಲವೊಮ್ಮೆ ನಾವು ಕೆಲವೊಂದು ವೀಡಿಯೊಗಳನ್ನು ನೋಡಿದ ನಂತರ ತುಂಬಾ ಭಾವುಕರಾಗುತ್ತೇವೆ, ಅದೇ ವೇಳೆ ಒಂದಷ್ಟು ವೀಡಿಯೋಗಳನ್ನು ನೋಡಿದ ನಂತರ ನಾವು ಅದರಲ್ಲಿನ ದೃಶ್ಯವನ್ನು ನೋಡಿದ ಮೇಲೆ ಶಾ ಕ್ ಆಗಿಬಿಡುತ್ತೇವೆ.

ಅಂತರ್ಜಾಲವು ಒಂದು ಮೋಜಿನ ಜಗತ್ತು. ಪ್ರತಿನಿತ್ಯ ಇಲ್ಲಿ ವಿಭಿನ್ನ ಬಗೆಯ ನೂರಾರು ವಿಡಿಯೋಗಳು ವೈರಲ್ ಆಗುತ್ತಲೇ ಇರುತ್ತವೆ. ಇಂತಹ ವಿಡಿಯೋಗಳು ಕೆಲವೊಮ್ಮೆ ನಗುವಂತೆ ಮಾಡುತ್ತವೆ, ಇನ್ನೂ ಕೆಲವೊಮ್ಮೆ ಆಶ್ಚರ್ಯವನ್ನು ಉಂಟು ಮಾಡುತ್ತವೆ. ಹಲವು ಬಾರಿ ಭಯವನ್ನೂ ಹುಟ್ಟಿಸುತ್ತವೆ. ಸದ್ಯ ಇಂತಹದ್ದೇ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

ಈ ವಿಡಿಯೋದಲ್ಲಿ ಮೂವರು ಲೇಡಿ ಪೋಲಿಸಿರು ತಮ್ಮ ಬೈಕ್ ನಲ್ಲಿ ತ್ರಿಬಲ್ ರೈಡಿಂಗ್ ಹೋಗುತ್ತಿದಾರೆ. ಇವರಿಗೆ ಅಷ್ಟು ಸಾಮಾನ್ಯ ಜ್ಞಾನ ಬೇಡವಾ. ಕಾನೂನನ್ನು ಗೌರವಿಸ ಬೇಕಾದ ಪೋಲಿಸಿರು ಈ ರೀತಿ ನಡೆದು ಕೊಂಡರೆ ಸಾಮಾನ್ಯ ಜನರು
ಇನ್ನು ಯಾವ ರೀತಿ ನಡೆದು ಕೊಳ್ಳುತ್ತಾರೆ ನೀವೇ ಹೇಳಿ. ಈ ಪೋಲಿಸಿರು ತ್ರಿಬಲ್ ರೈಡಿಂಗ್ ಮಾಡುವ ವೇಳೆ ಒಬ್ಬ ಮಹಿಳೆ ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ .ಮತ್ತು ಪೊಲೀಸರನ್ನು ಸರಿಯಾಗಿ ತರಾಟೆಗೆ ತೆಗೆದು ಕೊಂಡಿದ್ದಾಳೆ .ಮೊದಲು ಕೆಳಗೆ ಇಳಿಯಿರಿ ನೀವು ಸಹ ಫೈನ್ ಕಟ್ಟ ಬೇಕಾಗುತ್ತದೆ .ನೀವೇ ಹೆಲ್ಮೆಟ್ ಸಹ ಹಾಕಿಲ್ಲ ಅದೇ ರೀತಿ ಸಾಮಾನ್ಯ ಜನ ಮಾಡಿದರೆ ಸುಮ್ಮನೆ ಬಿಡುತ್ತೀರಾ ಎಂದೆಲ್ಲ ಸರಿಯಾಗಿ ದಬಾಯಿಸಿದ್ದಾಳೆ .. ನೀವೇನಂತೀರಾ

ಹೆಚ್ಚಿನ ಮಾಹಿತಿಗಾಗಿ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ಒಂದು ತಪ್ಪದೆ ವೀಕ್ಷಿಸಿ ನಂತರ ಈ ಮಾಹಿತಿಯ ಕುರಿತು ನಿಮ್ಮಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು.

ನಿಮ್ಮ ಸ್ನೇಹಿತರಿಗೆ ಹಾಗು ವಾಟ್ಸಪ್ಪ್ / ಫೇಸ್ಬುಕ್ ಗ್ರೂಪ್ ಗಳಿಗೆ ಶೇರ ಮಾಡಿ...