ಅಯ್ಯೋ ಎಂತ ಕಾಲ ಬಂತಪ್ಪ! ಹುಡುಗರನ್ನೆ ಮೀರಿಸಿದ ಈ ಹುಡುಗಿಯರು ವಿಡಿಯೋ ವೈರಲ್?…

ಹೆಣ್ಣು ಮಕ್ಕಳಿಗೆ ನಮ್ಮ ಭಾರತದಲ್ಲಿ ದೇವತೆಯ ಸ್ಥಾನ ಕೊಟ್ಟಿದ್ದೇವೆ. ಆಕೆಯನ್ನು ದೇವರ ಸ್ಥಾನದಲ್ಲಿಟ್ಟು ಪೂಜಿಸುವವರು ಸಹ ಇದ್ದಾರೆ. ಮೊದಲ ನಾ ಹೆಣ್ಣು ಮಕ್ಕಳು ಬಹಳ ತಗ್ಗಿ ಬಗ್ಗೆ ತಮ್ಮ ಮನೆಯ ದೊಡ್ಡವರಿಗೆ ಗೌರವ ಕೊಡುತ್ತ ಮನೆಯವರು ಹೇಳಿದ ರೀತಿ ನಡೆದುಕೊಂಡು, ನಮ್ಮ ಸಂಸ್ಕೃತಿ ಸಂಪ್ರದಾಯಗಳನ್ನು ಪಾಲಿಸುತ್ತಾ ಬಾಳುತ್ತಿದ್ದರು.

ಆದರೆ ಇತ್ತೀಚಿನ ಹೆಣ್ಣು ಮಕ್ಕಳಿಗೆ ನಮ್ಮ ಸಂಸ್ಕೃತಿ ಹಾಗೂ ಸಂಪ್ರದಾಯಗಳಲ್ಲಿ ಯಾವುದೇ ರುಚಿ ಇಲ್ಲ. ಕಾಲ ಬದಲಾದಂತೆ ಎಲ್ಲವೂ ಸಹ ಸಾಕಷ್ಟು ಬದಲಾಗಿದೆ. ಹೆಣ್ಣು ಮಕ್ಕಳು ಇದೀಗ ಮನೆಯ ಹೊರಗೆ ಬಂದಿದ್ದಾರೆ. ಹೌದು ಅಂದರೆ ಅವರು ಇದೀಗ ಯಾರ ಮಾತನ್ನು ಸಹ ಕೇಳುವ ಸ್ಥಿತಿಯಲ್ಲಿಲ್ಲ.

ಯಾರಾದರೂ ಅವರಿಗೆ ಬುದ್ಧಿವಾದ ಹೇಳಲು ಹೋದರೆ ಅವರು ಅವರನ್ನು ನೋಡುವ ದೃಷ್ಟಿಕೋನವೇ ಬೇರೆ ಇರುತ್ತದೆ. ಇತ್ತೀಚಿನ ಹೆಣ್ಣು ಮಕ್ಕಳು ನಮ್ಮ ದೇಶದ ಸಂಸ್ಕೃತಿ ಸಂಪ್ರದಾಯಗಳನ್ನು ಮಣ್ಣು ಪಾಲು ಮಾಡಿದ್ದಾರೆ ಎಂದರೆ ತಪ್ಪಾಗುವುದಿಲ್ಲ. ವೆಸ್ಟರ್ನ್ ಬದುಕನ್ನು ಅಳವಡಿಸಿಕೊಂಡು ಈಗಿನ ಕಾಲದವರು ಮಾಡ್ರನ್ ಆಗಿ ಬದುಕಲು ಇಷ್ಟಪಡುತ್ತಾರೆ.

ವಿದೇಶಿಯರ ರೀತಿ ತುಂಡು ಬಟ್ಟೆಗಳನ್ನು ಧರಿಸಿ ಪಾರ್ಟಿ ಪಬ್ ಎಂದು ಸುತ್ತಾಡಿಕೊಂಡು ತಮ್ಮ ಹಾಗೂ ತಮ್ಮ ಮನೆಯವರ ಮರ್ಯಾದೆಗೆ ಧಕ್ಕೆ ತರುತ್ತಿದ್ದಾರೆ. ಇನ್ನು ಹೆಣ್ಣು ಮಕ್ಕಳು ಪಾರ್ಟಿ ಪಬ್ ಎಂದು ಹೋಗುವುದು ತಪ್ಪಲ್ಲ. ಆದರೆ ಇದನ್ನು ವಿಡಿಯೋಗಳು ಮಾಡಿ ಅದನ್ನು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

ಇನ್ನು ಹೆಣ್ಣು ಮಕ್ಕಳು ಕುಡಿದು ರಸ್ತೆಗಳಲ್ಲಿ ಅ*ಸಭ್ಯವಾಗಿ ನಡೆದುಕೊಂಡಿರುವ ಸಾಕಷ್ಟು ವಿಡಿಯೋಗಳನ್ನು ಸಹ ನಾವು ನೋಡಿದ್ದೇವೆ. ಇದೀಗ ಇಂಥದೇ ಮತ್ತೊಂದು ವಿಡಿಯೋ ದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ನನಗೆ ವಿಡಿಯೋ ನೋಡಿದ ನೆಟ್ಟಿಗರು ಕಾಲ ಬಾಳ ಬದಲಾಗಿದೆ ಎಂದು ಆ ಮಹಿಳೆಗೆ ಟೀಕಿಸುತ್ತಿದ್ದಾರೆ.

ಇದೀಗ ಒಂದು ವಿಡಿಯೋದಲ್ಲಿ ಒಬ್ಬ ಮಹಿಳೆ ತನ್ನ ಸ್ನೇಹಿತರ ಜೊತೆಗೆ ಸೇರಿಕೊಂಡು ಕುಡಿದು ಸಿ*ಗರೇಟ್ ಸಹ ಸೇ*ದುತ್ತಿ*ದ್ದಾಳೆ. ಇನ್ನು ಇದನ್ನು ಆಕೆ ವಿಡಿಯೋ ಮಾಡಿಕೊಂಡು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾಳೆ. ಇನ್ನು ಈ ವಿಡಿಯೋ ನೋಡಿದ ಪ್ರತಿಯೊಬ್ಬರು ಆಕೆಯ ನಡುವಳಿಕೆಯ ಬಗ್ಗೆ ಪ್ರಶ್ನೆ ಮಾಡುತ್ತಿದ್ದಾರೆ.

ಆಕೆ ಹೀಗೆ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ ಅದು ಆಕೆಯ ವೈಯಕ್ತಿಕ ವಿಚಾರ ಆದರೆ ಇಂತಹದನ್ನು ವಿಡಿಯೋ ಮಾಡಿಕೊಂಡು ಪೋಸ್ಟ್ ಮಾಡುವುದು ಎಷ್ಟು ಸರಿ ಎಂದು ಕೆಲವರು ಪ್ರಶ್ನಿಸುತ್ತಿದ್ದಾರೆ. ಇನ್ನು ಈ ಮಾಹಿತಿ ಬಗ್ಗೆ ನಿಮ್ಮ ಅಭಿಪ್ರಾಯ ಹಾಗೂ ಅನಿಸಿಕೆಗಳನ್ನು ಕಾಮೆಂಟ್ ಮಾಡುವ ಮೂಲಕ ನಮಗೆ ತಿಳಿಸಿ.

You might also like

Comments are closed.