
ಈ ಲೇಖನದ ಮೂಲ ಉದ್ದೇಶ ಈ ರೀತಿಯ ವಿಡಿಯೋ ಮಾಡುವರಿಗೆ ಸರಿಯಾಗೇ ಬೈದು ಮತ್ತೊಮ್ಮೆ ಈ ರೀತಿ ಮಾಡದಂತೆ ಕಾಮೆಂಟ್ ಮಾಡ ಬೇಕು . ಆಗಲೇ ಇವರಿಗೆ ಬುದ್ದಿ ಬರುವುದು.
ಹೆಣ್ಣು ಮಕ್ಕಳಿಗೆ ನಮ್ಮ ಭಾರತದಲ್ಲಿ ದೇವತೆಯ ಸ್ಥಾನ ಕೊಟ್ಟಿದ್ದೇವೆ. ಆಕೆಯನ್ನು ದೇವರ ಸ್ಥಾನದಲ್ಲಿಟ್ಟು ಪೂಜಿಸುವವರು ಸಹ ಇದ್ದಾರೆ. ಮೊದಲ ನಾ ಹೆಣ್ಣು ಮಕ್ಕಳು ಬಹಳ ತಗ್ಗಿ ಬಗ್ಗೆ ತಮ್ಮ ಮನೆಯ ದೊಡ್ಡವರಿಗೆ ಗೌರವ ಕೊಡುತ್ತ ಮನೆಯವರು ಹೇಳಿದ ರೀತಿ ನಡೆದುಕೊಂಡು, ನಮ್ಮ ಸಂಸ್ಕೃತಿ ಸಂಪ್ರದಾಯಗಳನ್ನು ಪಾಲಿಸುತ್ತಾ ಬಾಳುತ್ತಿದ್ದರು.ಆದರೆ ಇತ್ತೀಚಿನ ಹೆಣ್ಣು ಮಕ್ಕಳಿಗೆ ನಮ್ಮ ಸಂಸ್ಕೃತಿ ಹಾಗೂ ಸಂಪ್ರದಾಯಗಳಲ್ಲಿ ಯಾವುದೇ ರುಚಿ ಇಲ್ಲ. ಕಾಲ ಬದಲಾದಂತೆ ಎಲ್ಲವೂ ಸಹ ಸಾಕಷ್ಟು ಬದಲಾಗಿದೆ. ಹೆಣ್ಣು ಮಕ್ಕಳು ಇದೀಗ ಮನೆಯ ಹೊರಗೆ ಬಂದಿದ್ದಾರೆ. ಹೌದು ಅಂದರೆ ಅವರು ಇದೀಗ ಯಾರ ಮಾತನ್ನು ಸಹ ಕೇಳುವ ಸ್ಥಿತಿಯಲ್ಲಿಲ್ಲ.
ಯಾರಾದರೂ ಅವರಿಗೆ ಬುದ್ಧಿವಾದ ಹೇಳಲು ಹೋದರೆ ಅವರು ಅವರನ್ನು ನೋಡುವ ದೃಷ್ಟಿಕೋನವೇ ಬೇರೆ ಇರುತ್ತದೆ. ಇತ್ತೀಚಿನ ಹೆಣ್ಣು ಮಕ್ಕಳು ನಮ್ಮ ದೇಶದ ಸಂಸ್ಕೃತಿ ಸಂಪ್ರದಾಯಗಳನ್ನು ಮಣ್ಣು ಪಾಲು ಮಾಡಿದ್ದಾರೆ ಎಂದರೆ ತಪ್ಪಾಗುವುದಿಲ್ಲ. ವೆಸ್ಟರ್ನ್ ಬದುಕನ್ನು ಅಳವಡಿಸಿಕೊಂಡು ಈಗಿನ ಕಾಲದವರು ಮಾಡ್ರನ್ ಆಗಿ ಬದುಕಲು ಇಷ್ಟಪಡುತ್ತಾರೆ.
ವಿದೇಶಿಯರ ರೀತಿ ತುಂಡು ಬಟ್ಟೆಗಳನ್ನು ಧರಿಸಿ ಪಾರ್ಟಿ ಪಬ್ ಎಂದು ಸುತ್ತಾಡಿಕೊಂಡು ತಮ್ಮ ಹಾಗೂ ತಮ್ಮ ಮನೆಯವರ ಮರ್ಯಾದೆಗೆ ಧಕ್ಕೆ ತರುತ್ತಿದ್ದಾರೆ. ಇನ್ನು ಹೆಣ್ಣು ಮಕ್ಕಳು ಪಾರ್ಟಿ ಪಬ್ ಎಂದು ಹೋಗುವುದು ತಪ್ಪಲ್ಲ. ಆದರೆ ಇದನ್ನು ವಿಡಿಯೋಗಳು ಮಾಡಿ ಅದನ್ನು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.
ಇನ್ನು ಇವರು ಮಾಡುವ ಈ ರೀತಿಯ ಕೆಲಸಗಳಿಂದ ತಮ್ಮ ತಂದೆ ತಾಯಿಗೆ ಕೆಟ್ಟ ಹೆಸರು ಬರುತ್ತದೆ ಎನ್ನುವುದನ್ನು ಸಹ ಅವರು ಒಂದು ನಿಮಿಷ ಯೋಚಿಸುವುದಿಲ್ಲ. ಇದರಿಂದ ಅವರ ತಂದೆ ತಾಯಿ ಎಲ್ಲರ ಎದುರು ತಲೆತಗ್ಗಿಸಬೇಕಾಗುತ್ತದೆ ಎನ್ನುವ ಒಂದು ಆಲೋಚನೆ ಸಹ ಅವರಿಗೆ ಬರುವುದಿಲ್ಲ.ಯಾಕೋ ಮಾಡುತ್ತಿರುವುದು ಕೆಟ್ಟದ್ದು ಎಂದು ತಿಳಿದಿದ್ದರೂ ಸಹ ಜನರು ಈ ರೀತಿಯ ವಿಡಿಯೋಗಳನ್ನು ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಜನಪ್ರಿಯತೆ ಪಡೆದುಕೊಳ್ಳಲು ಹಂಚಿಕೊಳ್ಳುತ್ತಾರೆ.
View this post on Instagram
Comments are closed.