2023 ಫೆಬ್ರವರಿ 17 ರಾಜ್ಯ ಬಜೆಟ್ ಸಿಎಂ ಬೊಮ್ಮಾಯಿ ಬಂಪರ್ ಘೋಷಣೆ

ಪ್ರವಾಹದ ಕಾರಣದಿಂದ ದುಡಿಯುವ ವರ್ಗಕ್ಕೆ ಸಹಾಯ ಹಾಗೂ ಹೆಣ್ಣು ಮಕ್ಕಳಿಗೆ ಸಹಾಯ ಮಾಡುವ ಯೋಜನೆಗಳನ್ನು ಸರ್ಕಾರ ರೂಪಿಸುತ್ತಿದ್ದು ಒಂದು ಕುಟುಂಬದ ಮಹಿಳೆ ಸ್ವತಂತ್ರವಾಗಿ ಕನಿಷ್ಠ ಮನೆ ನಿರ್ವಹಣೆಗೆ ಅಗತ್ಯವಿರುವ ಆರ್ಥಿಕ ನೆರವು ನೀಡಲಾಗುವ ಯೋಜನೆಯನ್ನು ಘೋಷಿಸಲಾಗುವುದು ಎಂದು

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು ತಮ್ಮ ನಿವಾಸದ ಬಳಿ ಮಾರ್ಗದವರೊಂದಿಗೆ ಮಾತನಾಡಿ ಪ್ರತಿ ಕುಟುಂಬಕ್ಕೆ ಮನೆ ನಡೆಸಲು ವಿಶೇಷ ಕಾರ್ಯಕ್ರಮವನ್ನು ಹೆಣ್ಣು ಮಕ್ಕಳಿಗೆ ನೀಡಲಾಗುವುದು ಸ್ತ್ರೀ ಸಾಮರ್ಥ್ಯದ ಜೊತೆಗೆ ಸ್ತ್ರೀಶಕ್ತಿ ಯೋಜನೆ ಮನೆ ಅಡಿ ನಡೆಸಲು ಕೋವಿಡುಪಚಾರ ಆರೋಗ್ಯ ಮುಂತಾದವುಗಳಿಗೆ ಸಾಧ್ಯವಾಗುವ ವಿಶೇಷ ಯೋಜನೆ ಇದಾಗಿದೆ.

ಪ್ರತಿ ಕುಟುಂಬದ ಅಗತ್ಯವನ್ನು ನೋಡಿಕೊಂಡು ಸಾವಿರದ ನೂರು ಎರಡು ಸಾವಿರ ಎಷ್ಟು ವೆಚ್ಚವಾಗುತ್ತದೆ ಅದನ್ನು ಪರಿಗಣಿಸಿ ಮನೆಯ ಜವಾಬ್ದಾರಿ ನೋಡಿಕೊಂಡು ಮಹಿಳೆಗೆ ನೀಡಲಾಗುವುದು ಸ್ತ್ರೀ ಸಾಮರ್ಥ್ಯ ಯೋಜನೆ ಅಡಿಯಲ್ಲಿ ಮೊದಲು ಚಲನೆ ಗೊಳಿಸಿ ಅದನ್ನು ಅನುಷ್ಠಾನಗೊಳಿಸಿ ಪ್ರತಿ ಮನೆಗೆ ಸ್ತ್ರೀಯರ ಹೆಸರಿನಲ್ಲಿ ಸಹಾಯ ನೀಡಲಾಗುವುದು ಎಂದು ಯುವಕರಿಗೆ ಮಹಿಳೆಯರಿಗೆ ಶಕ್ತಿ ತುಂಬುವ

ಕಾರ್ಯಕ್ರಮ ಜನ ಕಾರ್ಯಾಣ ಕಾರ್ಯಕ್ರಮಕ್ಕೆ ಹೆಚ್ಚು ಒತ್ತು ನೀಡುವ ಯೋಜನೆಯನ್ನು ಚಿಂತನೆ ಮಾಡುತ್ತಿದ್ದೇವೆ ದುಡಿಯುವ ವರ್ಗಕ್ಕೆ ಹೆಚ್ಚಿನ ಅನುಕೂಲ ಮಾಡುವ ಚಿಂತನೆ ಮಾಡಲಾಗುತ್ತಿದೆ ರೈತರು ಕಾರ್ಮಿಕರು ಮಹಿಳೆಯರು ಪರಿಶಿಷ್ಟ ಜಾತಿ ಪಂಗಡ ಮತ್ತು ಒಬಿಸಿ ಜನಾಂಗದವರ ಶ್ರೀ ಅಭಿವೃದ್ಧಿಗೆ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ .ಯುವಕರಿಗೆ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ 5 ಲಕ್ಷ ಯುವಕರಿಗೆ ಸ್ವಯಂ

ಉದ್ಯೋಗಕ್ಕೆ ಒಂದು ಲಕ್ಷ ನೀಡಿ ಬ್ಯಾಂಕ್ ಜೋಡಿಸಿ ಅವರನ್ನು ಸ್ವಾವಲಂಬಿ ಮಾಡಲು 88 ಅಪ್ರಾಚುಳ್ಳ ಕಾರ್ಯಕ್ರಮ ಇದಾಗಿದೆ. ಸ್ತ್ರೀ ಸಾಮರ್ಥ್ಯ ಯೋಜನೆಯನ್ನು ಎದೆ ತಿಂಗಳು ಪ್ರಾರಂಭ ಮಾಡಲಾಗುತ್ತಿದೆ ಪ್ರತಿ ಗ್ರಾಮದಲ್ಲಿ ಎರಡು ಸ್ತ್ರೀಶಕ್ತಿ ಸಂಘಕ್ಕೆ 5 ಲಕ್ಷ ವರೆಗೆ ಸಹಾಯಧನ ನೀಡಲಾಗುವುದು ಜನವರಿ ಅಂತ್ಯ ಹಾಗೂ ಫೆಬ್ರವರಿ ಪ್ರಾರಂಭದಲ್ಲಿ ಚಾಲನೆ ನೀಡಲಾಗುವುದು. ಯುವಕರಿಗೆ ಮಹಿಳೆಯರಿಗೆ ಶಕ್ತಿ ತುಂಬುವ ಕಾರ್ಯಕ್ರಮ ರೂಪಿಸಲಾಗಿದೆ ಎಂದರು .

ಮಧ್ಯಕ್ಕೆ ಪೂರ್ವಭಾವಿ ಸಿದ್ಧತೆ ಪ್ರತಿಭಾ ಸಂಪುಟದಲ್ಲಿ ವಿಧಾನಸಭೆಯ ಜಂಟಿ ಸಮಾವೇಶಕ್ಕೆ ದಿನಾಂಕ ಗೊತ್ತು ಮಾಡಲಾಗುವುದು ಬಜೆಟ್ ಅಧಿವೇಶನವನ್ನು ಫೆಬ್ರವರಿ 17ನೇ ತಾರೀಕು ಮಾಡುವ ಸಾಧ್ಯತೆ ಇದೆ ಅದಕ್ಕೆ ಪೂರ್ವಭಾವಿಯಾಗಿ ಎಲ್ಲಾ ಸಿದ್ಧತೆಗಳನ್ನು ಪ್ರಾರಂಭ ಮಾಡಿದ್ದೇವೆ ಈಗಾಗಲೇ ಡಿಸೆಂಬರ್ ವರೆಗೆ ನಮ್ಮ ರಾಜ್ಯದ ಆದಾಯವು ಮೂರು ಪಟ್ಟು ಹೆಚ್ಚಾಗಿದೆ. ಇದನ್ನು ಹೆಚ್ಚು ಮಾಡಲು ಗುರಿಗಳನ್ನು ಹೆಚ್ಚು ಮಾಡಲು ಸೂಚನೆ ನೀಡಲಾಗಿದೆ ಜನರ ಆಯವ್ಯಯ ನೀಡಲು ತೀರ್ಮಾನ ಮಾಡಲಾಗಿದೆ. ಚುನಾವಣೆ ಇರುವುದರಿಂದ ವಿಶೇಷ ಬಜೆಟ್ಟಿರಲಿದೆ.

You might also like

Comments are closed.