ಕರ್ನಾಟಕ ಹೈಕೋರ್ಟ್ ನಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಕರ್ನಾಟಕ ಹೈಕೋರ್ಟ್ ನಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಕರ್ನಾಟಕ ಹೈಕೋರ್ಟಿನಲ್ಲಿ2020ನೇ ಸಾಲಿನ ನೇಮಕಾತಿ ಮುಂದುವರೆಸಲಾಗಿದೆ. ಜಿಲ್ಲಾ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಿಸಲಾಗಿದೆ. 30 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅಕ್ಟೋಬರ್ 21 ಕೊನೆ ದಿನಾಂಕವಾಗಿದೆ.

ಸಂಸ್ಥೆ ಹೆಸರು: ಕರ್ನಾಟಕ ಹೈಕೋರ್ಟ್

ಹುದ್ದೆ: District Judge

ಉದ್ಯೋಗ ಸ್ಥಳ: ಬೆಂಗಳೂರು-ಕರ್ನಾಟಕ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಅಕ್ಟೋಬರ್ 21,2020

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಕಾನೂನು ವಿಷಯದಲ್ಲಿ ಪದವಿ

ವಯೋಮಿತಿ : 45 ವರ್ಷ, ಅಕ್ಟೋಬರ್ 21,2020ರಂತೆ

ಎಸ್ ಸಿ/ ಎಸ್ಟಿ/ ಹಿಂದುಳಿದ ವರ್ಗದ ಕೆಟಗೆರಿ -1 ಅಭ್ಯರ್ಥಿಗಳಿಗೆ: 3 ವರ್ಷ ವಿನಾಯಿತಿ.

High-Court-Karnataka

ನೇಮಕಾತಿ ಪ್ರಕ್ರಿಯೆ: ಅಭ್ಯರ್ಥಿಗಳ ಆಯ್ಕೆಯನ್ನು ಮೌಖಿಕ ಪರೀಕ್ಷೆ, ಲಿಖಿತಾ ಪರೀಕ್ಷೆ, ವೈಯಕ್ತಿಕ ಸಂದರ್ಶನ.

ಅರ್ಜಿ ಶುಲ್ಕ : ಕರ್ನಾಟಕ ಹೈಕೋರ್ಟ್ ಹೆಸರಿನಲ್ಲಿ ಅರ್ಜಿ ಶುಲ್ಕವನ್ನು ಡೆಬಿಟ್/ಕ್ರೆಡಿಟ್ ಕಾರ್ಡ್/ ನೆಟ್ ಬ್ಯಾಕಿಂಗ್/ ಅಥವಾ ಇ ಚಲನ್ ಮೂಲಕ ಪಾವತಿಸಬಹುದು

ಪೂರ್ವ ಭಾವಿ ಪರೀಕ್ಷಾ ಶುಲ್ಕ

ಎಸ್ ಸಿ/ ಎಸ್ಟಿ/ಕೆಟಗೆರಿ 1: 250ರು

* ಇತರೆ ಎಲ್ಲಾ ಅಭ್ಯರ್ಥಿಗಳು: 500ರು

ಮುಖ್ಯ ಪರೀಕ್ಷೆ ಶುಲ್ಕ

* ಎಸ್ ಸಿ/ ಎಸ್ಟಿ/ಕೆಟಗೆರಿ 1: 750ರು

* ಇತರೆ ಎಲ್ಲಾ ಅಭ್ಯರ್ಥಿಗಳು: 1000ರು

ಪ್ರಮುಖ ದಿನಾಂಕ:

ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 21/09/2020

ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 21/10/2020

ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ ನಲ್ಲಿ ವಿಚಾರಿಸಿ.

ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ...