ರೇಷನ್ ಕಾರ್ಡ್ ತಿದ್ದುಪಡಿಗೆ ಕೇವಲ 4 ದಿನ ಮಾತ್ರ ಸಮಯಾವಕಾಶ ನೀಡಿದ್ದಾರೆ. ತಿದ್ದುಪಡಿ ಮಾಡಿಸುವವರು ತಪ್ಪದೆ ಈ ದಾಖಲೆ ತೆಗೆದುಕೊಂಡು ಹೋಗಿ.!
ರಾಜ್ಯದಲ್ಲಿ ಗ್ಯಾರಂಟಿ ಕಾರ್ಡ್ ಯೋಜನೆಗಳು (Gyarantee Scheme) ಜಾರಿಯಾದ ಮೇಲೆ ರೇಷನ್ ಕಾರ್ಡ್ (Ration card) ಪ್ರಮುಖ ದಾಖಲೆ ಎಂದು ಎಲ್ಲರಿಗೂ ಮನವರಿಕೆಯಾಗಿದೆ. ಯಾಕೆಂದರೆ, ಈಗ ಗ್ಯಾರಂಟಿ ಕಾರ್ಡ್ ಯೋಜನೆಗಳಾದ ಅನ್ನಭಾಗ್ಯ ಯೋಜನೆ (Annabhagya Scheme) ಮತ್ತು ಗೃಹಲಕ್ಷ್ಮಿ ಯೋಜನೆಗೆ (Gruhalakshmi Scheme) ಕಡ್ಡಾಯವಾಗಿ ರೇಷನ್ ಕಾರ್ಡ್ ಇರಲೇಬೇಕು. ಈ ಯೋಜನೆಗಳಿಗೆ ಕುಟುಂಬದ ಮುಖ್ಯಸ್ಥರ ಸ್ಥಾನದಲ್ಲಿ ಮಹಿಳೆಯರ ಹೆಸರು ಇರಬೇಕು, ಆ ಮಹಿಳೆಯ ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಮಾಹಿತಿಗಳಲ್ಲಿರುವಂತೆ ರೇಷನ್ ಕಾರ್ಡ್ ಅಲ್ಲಿ ಹೆಸರು ಇರಬೇಕು […]
ಮುಂದೆ ಓದಲು ಇಲ್ಲಿ ಒತ್ತಿ >>