horticulturedir-karnataka

ಎಲ್ಲ ವರ್ಗದ ರೈತರಿಗೆ,ತೋಟಗಾರಿಕೆ ಇಲಾಖೆಯಿಂದ ಬಂಪರ್ ಕೊಡುಗೆ

ರೈತರ ಆರ್ಥಿಕ ಅಭಿವೃದ್ಧಿಗಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಹಲವು ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿವೆಯಾದರೂ, ಮಾಹಿತಿಯ ಕೊರತೆಯಿಂದಾಗಿ ರೈತರಿಗೆ ಯೋಜನೆಗಳ ಸೌಲಭ್ಯಗಳು ಸಿಗುತ್ತಿಲ್ಲ. ಕೃಷಿಯಲ್ಲಿ ಆಧುನಿಕತೆ ತರಲು ಕೃಷಿ ಯಂತ್ರೋಪಕರಣಗಳ ಖರೀದಿಗೆ ಸಬ್ಸಿಡಿ, ಬೀಜ, ಗೊಬ್ಬರ, ಖರೀದಿಗೆ ಪ್ರೋತ್ಸಾಹಧನ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಕೃಷಿ ಇಲಾಖೆಯಿಂದ ರೈತರಿಗೆ ದೊರೆಯುವ ಸೌಲಭ್ಯಗಳ ಮಾಹಿತಿ ಇಲ್ಲಿದೆ. ಇದೀಗ ಕೃಷಿಯಲ್ಲಿಯೂ ಆಧುನಿಕ ತಂತ್ರಜ್ಞಾನ ಬಳಕೆಯಾಗುತ್ತಿದೆ. ಆದರೆ ಗ್ರಾಮೀಣ ಪ್ರದೇಶದಲ್ಲಿ ಕೃಷಿ ಯಂತ್ರೋಪಕರಣಗಳ ಬಳಕೆ ಕಡಿಮೆಯಾಗುತ್ತಿದ್ದರಿಂದ ಸರ್ಕಾರವು ರೈತರಿಗೆ […]

ಮುಂದೆ ಓದಲು ಇಲ್ಲಿ ಒತ್ತಿ >>
Sruthi-Hariharan

ನಟಿ ಶ್ರುತಿ ಹರಿಹರನ್ ಸಿನಿಮಾಗೆ ಗುಡ್ ಬೈ ಹೇಳಿ, ಈಗ ಯಾವ ಕೆಲಸ ಮಾಡುತ್ತಿದ್ದಾರೆ ಗೊತ್ತಾ?

ಸ್ನೇಹಿತರೆ, ನಟಿ ಶೃತಿ ಹರಿಹರನ್ ಇತ್ತೀಚಿಗೆ ಯಾವ ಸಿನಿಮಾಗಳಲ್ಲಿಯೂ ಕಾಣಿಸಿಕೊಂಡಿಲ್ಲ, ಮಗು ಆದ ನಂತರ ಸಿನಿಪ್ರಿಯರಿಗೆ ಗುಡ್ ಬೈ ಹೇಳಿದ್ರಾ ಅನ್ಸುತ್ತೆ. ಏಕೆಂದರೆ ಕನ್ನಡದ ಅನೇಕ ಸ್ಟಾರ್ ನಟರ ಜೊತೆಗೆ ಲೂಸಿಯಾ, ಗೋಧಿ ಬಣ್ಣ ಸಾಧಾರಣ ಮೈಕಟ್ಟು, ತಾರಕ್, ನಾತಿಚರಾಮಿಗಳಂತಹ ಸೂಪರ್ ಹಿಟ್ ಸಿನಿಮಾಗಳನ್ನು ಮಾಡಿರುವ ಶೃತಿಹರಿಹರನ್ ಸದ್ಯಕ್ಕೆ ಸಿನಿ ರಂಗದಿಂದ ದೂರವಾಗಿ ಬಿಟ್ಟಿದ್ದಾರೆ. ಒಂದು ವಾರಕ್ಕೆ ಏನಿಲ್ಲ ಅಂದರೂ ಕನಿಷ್ಠ ಮೂರು ಸಿನಿಮಾಗಳ ಆಫರ್ ಶೃತಿಹರಿಹರನ್ಗೆ ಬರುತ್ತಿದ್ದಂತೆ. ಆದರೆ ಈಗ ಯಾವುದೇ ಯಾವುದೇ ಆಫರ್ ಶೃತಿಹರಿಹರನ್ಗೆ […]

ಮುಂದೆ ಓದಲು ಇಲ್ಲಿ ಒತ್ತಿ >>
ಸಹಾಯಧನ

ಮನೆ ಕಟ್ಟೋರಿಗೆ ಗುಡ್ ನ್ಯೂಸ್ ಸರ್ಕಾರದಿಂದ 5 ಲಕ್ಷ ಸಹಾಯಧನ…

ಸಾಮಾನ್ಯವಾಗಿ ಎಲ್ಲರೂ ಮನೆ ಕಟ್ಟುವ ಆಸೆಯನ್ನು ಹೊಂದಿರುತ್ತಾರೆ ಆದರೆ ಮನೆ ಕಟ್ಟುವುದು ಸುಲಭವಾಗಿಲ್ಲ. ಹೀಗಿರುವಾಗ ಮನೆ ಕಟ್ಟಲು ಸರ್ಕಾರದಿಂದ ಸೌಲಭ್ಯ ಸಿಗಲಿದೆ ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಯೋಣ. ಈಗಿನ ಕಾಲದಲ್ಲಿ ನಮ್ಮದೆ ಸ್ವಂತ ಮನೆಯನ್ನು ಕಟ್ಟುವುದು ಎಷ್ಟು ಕಷ್ಟ ಎಂಬ ವಿಚಾರ ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿರುತ್ತದೆ ಎಂದು ಹೇಳಬಹುದು. ಜೀವನದಲ್ಲಿ ಒಂದು ಮನೆಯನ್ನು ಕಟ್ಟಬೇಕು ಎಂದರೆ ನಾವು ಲಕ್ಷಗಟ್ಟಲೆ ಸಾಲವನ್ನು ಮಾಡಬೇಕಾಗಿದೆ. ಇನ್ನು ಶ್ರೀಮಂತರು ಯಾವುದೆ ಸಮಸ್ಯೆ ಇಲ್ಲದೆ ಮನೆಯನ್ನು ಕಟ್ಟುತ್ತಾರೆ […]

ಮುಂದೆ ಓದಲು ಇಲ್ಲಿ ಒತ್ತಿ >>
ಪಶು-ಸಂಗೋಪನಾ-ಇಲಾಖೆ-2022-2023

ಪಶು ಸಂಗೋಪನಾ ಇಲಾಖೆ ಯೋಜನೆ ಮತ್ತು ಸವಲತ್ತುಗಳು,ನೇಮಕಾತಿ -2022-2023…

 ಪಶು ಭಾಗ್ಯ ಯೋಜನೆಯು ಈ ಕೆಳಕಂಡ ಅಂಶಗಳನ್ನು ಒಳಗೊಂಡಿರುತ್ತದೆ: ಪಶು ಭಾಗ್ಯ- ವಾಣಿಜ್ಯ ಬ್ಯಾಂಕುಗಳಿಂದ ಗರಿಷ್ಠ ರೂ.1.20 ಲಕ್ಷದ ವರೆಗೆ ಸಾಲ ಪಡೆದು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಹಸು, ಕುರಿ, ಆಡು, ಹಂದಿ, ಕೋಳಿ ಘಟಕಗಳನ್ನು ಸ್ಥಾಪಿಸಲು ಪ.ಜಾ. ಮತ್ತು ಪ.ಪಂ. ದವರಿಗೆ ಶೇ.33 ಹಾಗೂ ಇತರೆ ಜನಾಂಗದವರಿಗೆ ಶೇ.25 ರಷ್ಟು ಬ್ಯಾಕ್‍ ಎಂಡೆಡ್ ಸಹಾಯಧನ ಒದಗಿಸಲಾಗುವುದು. (ಪ.ಜಾ. ಮತ್ತು ಪ.ಪಂ. ದವರಿಗೆ ಸಹಾಯಧನವನ್ನು ಪಶು ಭಾಗ್ಯ ಯೋಜನೆಯ ಆಡಳಿತಾತ್ಮಕ ಅನುಮೋದನೆ ಸರ್ಕಾರಿ ಆದೇಶ, ದಿನಾಂಕ […]

ಮುಂದೆ ಓದಲು ಇಲ್ಲಿ ಒತ್ತಿ >>
BPL-RATION-CARD-KARNATAKA

ಬಿಪಿಎಲ್ ಕುಟುಂಬಗಳಿಗೆ ಗುಡ್ ನ್ಯೂಸ್,6 ತಿಂಗಳ ತನಕ ಉಚಿತ ಪಡಿತರ ಸೌಲಭ್ಯ ವಿಸ್ತರಣೆ…

ಬಿಪಿಎಲ್ ಕುಟುಂಬಗಳಿಗೆ ಗುಡ್ ನ್ಯೂಸ್,6 ತಿಂಗಳ ತನಕ ಉಚಿತ ಪಡಿತರ ಸೌಲಭ್ಯ ವಿಸ್ತರಣೆ… ಕೇಂದ್ರದ್ರ ಸರ್ಕಾರ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯ ಫಲಾನುಭವಿಗಳಿಗೆ ಮುಂದಿನ 6 ತಿಂಗಳವರೆಗೆ ಉಚಿತ ಪಡಿತರ  ವಿಸ್ತರಿಸಲಿದೆ. ಉಚಿತ ಪಡಿತರವನ್ನು ನೀಡುವ ಯೋಜನೆಯನ್ನು ಇದೇ ತಿಂಗಳ ಸೆಪ್ಟೆಂಬರ್ 30 ರಿಂದ ವಿಸ್ತರಿಸಲು ಸರ್ಕಾರ ಶೀಘ್ರದಲ್ಲೇ ಘೋಷಿಸಲಿದೆ. ಪ್ರಸ್ತುತ ಕೇಂದ್ರ ಸರ್ಕಾರ ಬಿಪಿಎಲ್ ಕುಟಂಬಗಳಿಗೆ ತಲಾ 5 ಕೆಜಿ ಆಹಾರ ಧಾನ್ಯವನ್ನು ಉಚಿತವಾಗಿ ನೀಡುತ್ತಿದೆ ಮತ್ತು ಸರ್ಕಾರ ಅದನ್ನು ಮುಂದಿನ 3 […]

ಮುಂದೆ ಓದಲು ಇಲ್ಲಿ ಒತ್ತಿ >>
home-loan

ಕುರಿ ಆಡು ಸಾಕಾಣಿಕೆ ಮಾಡೋರಿಗೆ ಬಂಪರ್ ಕೊಡುಗೆ,4 ಲಕ್ಷ ಸಾಲ ಸೌಲಭ್ಯ 2 ಲಕ್ಷ ಸಬ್ಸಿಡಿ…

ಸಾಮಾನ್ಯವಾಗಿ ಎಲ್ಲರೂ ಮನೆ ಕಟ್ಟುವ ಆಸೆಯನ್ನು ಹೊಂದಿರುತ್ತಾರೆ ಆದರೆ ಮನೆ ಕಟ್ಟುವುದು ಸುಲಭವಾಗಿಲ್ಲ. ಹೀಗಿರುವಾಗ ಮನೆ ಕಟ್ಟಲು ಸರ್ಕಾರದಿಂದ ಸೌಲಭ್ಯ ಸಿಗಲಿದೆ ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಯೋಣ. ಈಗಿನ ಕಾಲದಲ್ಲಿ ನಮ್ಮದೆ ಸ್ವಂತ ಮನೆಯನ್ನು ಕಟ್ಟುವುದು ಎಷ್ಟು ಕಷ್ಟ ಎಂಬ ವಿಚಾರ ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿರುತ್ತದೆ ಎಂದು ಹೇಳಬಹುದು. ಜೀವನದಲ್ಲಿ ಒಂದು ಮನೆಯನ್ನು ಕಟ್ಟಬೇಕು ಎಂದರೆ ನಾವು ಲಕ್ಷಗಟ್ಟಲೆ ಸಾಲವನ್ನು ಮಾಡಬೇಕಾಗಿದೆ. ಇನ್ನು ಶ್ರೀಮಂತರು ಯಾವುದೆ ಸಮಸ್ಯೆ ಇಲ್ಲದೆ ಮನೆಯನ್ನು ಕಟ್ಟುತ್ತಾರೆ […]

ಮುಂದೆ ಓದಲು ಇಲ್ಲಿ ಒತ್ತಿ >>
Bank-Loan

Bank Loan: ಬ್ಯಾಂಕ್ ಸಾಲ ಮಾಡಿ ಕಟ್ಟಲಾಗದಿದ್ದ ರೈತರಿಗೆ ಸಿಹಿಸುದ್ದಿ ಕೊಟ್ಟ ರಾಜ್ಯಸರ್ಕಾರ…

ಸದ್ಯ ರೈತರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಬ್ಯಾಂಕ್​ಗಳು  Bank Loan  ವಿಚಾರವಾಗಿ ರೈತರ ಆಸ್ತಿ ಜಪ್ತಿ ಮಾಡುವುದು ನೋಟೀಸ್ ಜಾರಿ ಮಾಡುವ ಕೆಲಸ ಮಾಡುತ್ತಿದ್ದು ಇದಕ್ಕೆ ಅಂತ್ಯ ಹಾಡಲು ಕಾನೂನಿನ ತಿದ್ದುಪಡಿ ತಂದು ಅವರ ಆಸ್ತಿಪಾಸ್ತಿ ಜಪ್ತಿ ಮಾಡುವುದನ್ನು ನಿಷೇಧ ಮಾಡುವುದಾಗಿ ಮಾನ್ಯ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ರವರು ಘೋಷಿಸಿದರು. ಸಿರಿಗೆರೆ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ ಆಯೋಜಿಸಿದ್ದ ಶ್ರೀ ತರಳಬಾಳು ಜಗದ್ಗುರು ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳ 30 ನೇ ಶ್ರದ್ಧಾಂಜಲಿ ಸಮಾರಂಭದಲ್ಲಿ ಪಾಲ್ಗೊಂಡು […]

ಮುಂದೆ ಓದಲು ಇಲ್ಲಿ ಒತ್ತಿ >>
ಪಡಿತರ ಚೀಟಿ

ಪಡಿತರ ಕಾರ್ಡುದಾರರೆ ಗಮನಿಸಿ – ಮೊಬೈಲ್ ನಂಬರ್ ಕೂಡಲೇ ಅಪ್ ಡೇಟ್ ಮಾಡಿ,ಪಡಿತರ ಪಡೆಯಿರಿ…

ಸರ್ಕಾರ ಬಡವರಿಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಸರಕಾರ ಬಡವರಿಗೆ ಚಿಕಿತ್ಸೆಗಾಗಿ ಕಡಿಮೆ ದರದಲ್ಲಿ ಆರೋಗ್ಯ ಸೌಲಭ್ಯಗಳನ್ನು ಒದಗಿಸುತ್ತಿದ್ದೆ. ಕಡಿಮೆ ದರದಲ್ಲಿ ಅಥವಾ ಉಚಿತವಾಗಿ ಪಡಿತರವನ್ನು ನೀಡಲಾಗುತ್ತಿದೆ. ಪಡಿತರ ಚೀಟಿಗೆ ತಕ್ಷಣ ಇದನ್ನೂ ಅಪ್ ಡೇಟ್ ಮಾಡಲೇಬೇಕಿದೆ. ಪಡಿತರ ಚೀಟಿಯಲ್ಲಿ ಮೊಬೈಲ್ ನಂಬರ್ ಅಪ್ ಡೇಟ್ ಮಾಡುವುದು ಬಹಳ ಮುಖ್ಯವಾಗಿದೆ. ಪಡಿತರ ಚೀಟಿಯಲ್ಲಿ ತಪ್ಪು ನಂಬರ್ ಅಪ್ ಡೇಟ್ ಆಗಿದ್ದರೆ ಅಥವಾ ಹಳೆ ನಂಬರ್ ಅಪ್ ಡೇಟ್ ಮಾಡಿದರೆ ಹಲವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಹೀಗಾಗಿ, ಪಡಿತರ ಚೀಟಿಗೆ ಸಂಬಂಧಿಸಿದ […]

ಮುಂದೆ ಓದಲು ಇಲ್ಲಿ ಒತ್ತಿ >>
ಕಾರ್ಮಿಕ-ಕಾರ್ಡ್

ಕಾರ್ಮಿಕ ಕಾರ್ಡ್ ಇದ್ದವರಿಗೆ ಬಂಪರ್ ಗುಡ್ ನ್ಯೂಸ್, ಯಾವೆಲ್ಲ ಸೌಲಭ್ಯ ಸಿಗತ್ತೆ ಗೊತ್ತಾ? ಇಲ್ಲಿದೆ ಮಾಹಿತಿ

ದೇಶದ ಬಹುಪಾಲು ಜನರಿಗೆ ಅನುಕೂಲವಾಗಲೆಂದು ಭಾರತ ಸರ್ಕಾರ ಮತ್ತು ಎಲ್ಲಾ ರಾಜ್ಯ ಸರ್ಕಾರಗಳು ಒಟ್ಟಾಗಿ ಎಲ್ಲಾ ಕಾರ್ಮಿಕರಿಗೆ ಸಹಾಯ ಮಾಡಲು ಗುರುತಿನ ಚೀಟಿಯನ್ನು ನೀಡಿವೆ. ಈ ಕಾರ್ಡ್ ಅನ್ನು ಲೇಬರ್ ಕಾರ್ಡ್ ಎಂದು ಕರೆಯಲಾಗಿದೆ. ಈ ಕಾರ್ಡ್ ಫಲಾನುಭವಿಗಳಿಗೆ ಸರಕಾರ ಹಲವು ಸೌಲಭ್ಯಗಳನ್ನು ನೀಡುತ್ತಿದೆ. ಕಟ್ಟಡ ಕಾರ್ಮಿಕರು, ಅಸಂಘಟಿತ ವಲಯದ ಕಾರ್ಮಿಕರು, ಸಂಘಟಿತ ವಲಯದ ಕಾರ್ಮಿಕರು ಸೇರಿದಂತೆ ಕಾರ್ಮಿಕರಿಗೆ ಕಾರ್ಮಿಕ ಕಾರ್ಡ್ ಮಾಡಿಕೊಡಲಾಗುತ್ತದೆ. ಕಾರ್ಮಿಕ ಕಾರ್ಡ್ ಮಾಡಿಸಿಕೊಂಡರೆ ಕೆಲವು ಉಪಯೋಗಗಳಿವೆ. ಹಾಗಾದರೆ ಕಾರ್ಮಿಕ ಕಾರ್ಡ್ ಹೊಂದುವುದರಿಂದ ಸರ್ಕಾರದಿಂದ […]

ಮುಂದೆ ಓದಲು ಇಲ್ಲಿ ಒತ್ತಿ >>
ಉಚಿತ ಹೊಲಿಗೆ ಯಂತ್ರ

ಸಿಹಿಸುದ್ದಿ : ಕೇಂದ್ರದಿಂದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ…ಅರ್ಜಿ ಸಲ್ಲಿಕೆ ಹೇಗೆ..?

ನೀವೂ ಕೂಡ ಮನೆಯಲ್ಲಿ ಕುಳಿತು ಹೊಲಿಗೆ ಕೆಲಸ ಮಾಡುವ ಮೂಲಕ ನಿಮ್ಮ ಆದಾಯವನ್ನು ಗಳಿಸಲು ಬಯಸಿದರೆ, ಈ ಯೋಜನೆ ನಿಮ್ಮ ಉಪಯೋಗಕ್ಕೆ ಬರುತ್ತದೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ‘ಉಚಿತ ಹೊಲಿಗೆ ಯಂತ್ರ ಯೋಜನೆ 2022’ ಅನ್ನು ಪ್ರಾರಂಭಿಸಿದಾರೆ. ಪ್ರಧಾನ ಮಂತ್ರಿ ಹೊಲಿಗೆ ಯಂತ್ರ ಯೋಜನೆ: ನೀವು ಮನೆಯಲ್ಲಿ ಕುಳಿತು ಹೊಲಿಗೆ ಕೆಲಸ ಮಾಡುವ ಮೂಲಕ ನಿಮ್ಮ ಆದಾಯವನ್ನು ಗಳಿಸಲು ಬಯಸಿದರೆ, ಈ ಯೋಜನೆಯು ನಿಮ್ಮ ಉಪಯೋಗಕ್ಕೆ ಬರುತ್ತದೆ.  ದೇಶದ ಮಹಿಳೆಯರಿಗೆ ಉದ್ಯೋಗ ಕಲ್ಪಿಸಲು ಈ ಯೋಜನೆಯನ್ನು […]

ಮುಂದೆ ಓದಲು ಇಲ್ಲಿ ಒತ್ತಿ >>