ಸೀರೆಯಲ್ಲಿ ರಶ್ಮಿಕಾ ಮಂದಣ್ಣ ಡಾನ್ಸ್ ನೋಡಿ ಬಾಯಲ್ಲಿ ನೀರು ಹರಿಸಿದ ಅಭಿಮಾನಿಗಳು! ಚಿತ್ರ ವಿಚಿತ್ರವಾದ ಡಾನ್ಸ್ ಹೇಗಿತ್ತು ನೋಡಿ!!
ನಟಿ ರಶ್ಮಿಕಾ ಮಂದಣ್ಣ ಸೌತ್ ನಲ್ಲಿ ಮಾತ್ರವಲ್ಲ ಬಾಲಿವುಡ್ ನಲ್ಲೂ ಮಿಂಚುತ್ತಿದ್ದಾರೆ. ಸಾಲು ಸಾಲು ಸಿನಿಮಾಗಳನ್ನು ಮಾಡುತ್ತಿರುವ ರಶ್ಮಿಕಾ ಕೈಯಲ್ಲಿ ಸಾಕಷ್ಟು ಪ್ರಾಜೆಕ್ಟ್ ಗಳಿವೆ. ಸಿಕ್ಕಾಪಟ್ಟೆ ಬ್ಯುಸಿ ನಟಿ ಎನಿಕೊಂಡಿರುವ ಕೊಡಗಿನ ಬೆಡಗಿ ದಿನದಿಂದ ದಿನಕ್ಕೆ ಸಿನಿಮಾಗಳಲ್ಲಿ ಮಾತ್ರವಲ್ಲದೆ ಸಂಭಾವನೆಯಲ್ಲಿ ಕೂಡ ತಮ್ಮ ಗ್ರಾಫ್ ಹೆಚ್ಚಿಸಿಕೊಳ್ಳುತ್ತಿದ್ದಾರೆ. ನಟಿ ರಶ್ಮಿಕಾ ಮಂದಣ್ಣ ಇಂದು ಬಹುಬೇಡಿಕೆಯ ನಟಿ. ಕನ್ನಡದಲ್ಲಿ ಮೊದಲ ಬಾರಿಗೆ ಕಿರಿಕ್ ಪಾರ್ಟಿ ಸಿನಿಮಾದಲ್ಲಿ ನಟಿಸಿದರು. ಅದಾದ ಬಳಿಕ ತೆಲುಗು ಚಿತ್ರರಂಗ ಅವರನ್ನ ಕೈಬೀಸಿ ಕರೆಯಿತು. ತೆಲುಗು ಭಾಷೆಯಲ್ಲಿ […]
ಮುಂದೆ ಓದಲು ಇಲ್ಲಿ ಒತ್ತಿ >>