ಗೃಹಲಕ್ಷ್ಮಿ 2 ನೇ ಕಂತಿನ ಹಣ ಬಿಡುಗಡೆ.! ಮೊದಲನೇ ಕಂತಿನ ಹಣ ಬಂದಿದೆಯೋ,ಇಲ್ಲವೋ ಈ ರೀತಿಯಾಗಿ ಸ್ಟೇಟಸ್ ಚೆಕ್ ಮಾಡಿ.!
ಕರ್ನಾಟಕದ ಗ್ಯಾರೆಂಟಿ ಯೋಜನೆಗಳಲ್ಲಿ (Guarantee Scheme) ಮಹತ್ವಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣ (Gruhalakshmi 2nd moth ammount) ಬಿಡುಗಡೆ ಆಗುತ್ತಿದೆ. ಈ ಹಿಂದೆ ಅನುಸರಿಸಿದಂತೆ RBI ನಿಯಾನುಸಾರವಾಗಿ ಗೃಹಲಕ್ಷ್ಮಿ ಯೋಜನೆ ಹಣವನ್ನು ಹಂತ ಹಂತವಾಗಿ ಎಲ್ಲಾ ಫಲಾನುಭವಿಗಳ ಖಾತೆಗೂ ಕೂಡ ವರ್ಗಾವಣೆ ಮಾಡಲಾಗುತ್ತಿದೆ. ಸೆಪ್ಟೆಂಬರ್ 27ರಿಂದ ಎರಡನೇ ಕಂತಿನ ಹಣ ಜಮೆ ಮಾಡಲಾಗುತ್ತಿದೆ ಆದರೆ ಇನ್ನೂ ಸಹ ಲಕ್ಷಾಂತರ ಮಹಿಳೆಯರು ಆಗಸ್ಟ್ ತಿಂಗಳಿನ ಹಣವನ್ನೇ ಪಡೆದಿಲ್ಲ ಎಂದು ಗೊಂದಲಕ್ಕೊಳಗಾಗಿದ್ದಾರೆ. ಗೃಹಲಕ್ಷ್ಮೀ ಯೋಜನೆಗೆ ಅರ್ಹರಾಗಿದ್ದು […]
ಮುಂದೆ ಓದಲು ಇಲ್ಲಿ ಒತ್ತಿ >>