ಸುಳ್ಳು ಮಾಹಿತಿ ನೀಡಿ `ರೇಷನ್ ಕಾರ್ಡ್’ ಪಡೆದವರು ಕೂಡಲೇ ವಾಪಸ್ ನೀಡಿ! ಇಲ್ಲದಿದ್ದರೆ ದಂಡಕ್ಕೆ ಸಿದ್ಧರಾಗಿ
ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿ ಪಡಿತರ ಚೀಟಿಗಳನ್ನು ಪಡೆದವರಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಿದೆ. ಕೇಂದ್ರ ಸರ್ಕಾರ ಈಗಾಗಲೇ ಅನೇಕ ಬಾರಿ ಅನರ್ಹ ಪಡಿತರ ಚೀಟಿದಾರರಿಗೆ ಎಚ್ಚರಿಕೆ ನೀಡಿದ್ದರೂ. ರೇಷನ್ ಕಾರ್ಡ್ ಹಿಂದಿರಿಗಿಸದವರಿಗೆ ದಂಡ ವಿಧಿಸಲು ಮುಂದಾಗಿದೆ. ಪಡಿತರ ಚೀಟಿ ಪಡೆಯಲು ಅನರ್ಹರಿದ್ದರೂ ಆಹಾರ ಇಲಾಖೆಗೆ ತಪ್ಪು ಮಾಹಿತಿ ನೀಡಿ ಕಾರ್ಡ್ ಪಡೆದು ಉಚಿತವಾಗಿ ಅಕ್ಕಿ, ಗೋಧಿ, ರಾಗಿ ಸೇರಿದಂತೆ ಇನ್ನಿತರ ಪದಾರ್ಥಗಳನ್ನು ಪಡೆದು ದುರುಪಯೋಗಪಡಿಸಿಕೊಂಡಿದ್ದಾರೆ. ಹಿನ್ನೆಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆ ನಿಯಮಗಳನ್ವಯ ನೋಟಿಸ್ ನೀಡಲಾಗಿದ್ದು, […]
ಮುಂದೆ ಓದಲು ಇಲ್ಲಿ ಒತ್ತಿ >>