ರೇಷನ್ ಅಂಗಡಿಗಳಲ್ಲಿ ಗ್ಯಾಸ್ ಸಿಲಿಂಡರ್ ವಿತರಣೆ ಮಾಡಲು ಸರ್ಕಾರ ನಿರ್ಧಾರವನ್ನ ಮಾಡಿದೆ.
Gas Cylinder In ration Shop: ಪಡಿತರ ಚೀಟಿ (Ration Card) ಹೊಂದಿರುವವರಿಗೆ ಇದೀಗ ರಾಜ್ಯ ಸರ್ಕಾರ ಹೊಸ ಸಿಹಿ ಸುದ್ದಿ ಒಂದನ್ನು ಹೊರಡಿಸಿದೆ. ಪಡಿತರ ಚೀಟಿದಾರರಿಗೆ ವಿವಿಧ ರಾಜ್ಯ ಸರ್ಕಾರಗಳು ಹೊಸ ಸೌಲಭ್ಯಗಳನ್ನು ಪ್ರಾರಂಭಿಸುತ್ತಿವೆ.
ಇದೀಗ ರಾಜ್ಯದ ಪಡಿತರ ಅಂಗಡಿಗಳಲ್ಲಿ ಹೊಸ ಸೌಲಭ್ಯಗಳನ್ನು ಒದಗಿಸಲು ತಮಿಳುನಾಡು ಸರ್ಕಾರ ಸಿದ್ಧತೆ ನಡೆಸಿದೆ. ತಮಿಳುನಾಡು ನಾಗರಿಕ ಸರಬರಾಜು ಸೇವೆಯು ರಾಜ್ಯದಲ್ಲಿ ಎಲ್ ಪಿ ಜಿ ಸಿಲಿಂಡರ್ ಗಳನ್ನೂ ಮಾರಾಟ ಮಾಡಲು ನ್ಯಾಯಬೆಲೆ ಅಂಗಡಿಗಳಿಗೆ ಪರವಾನಗಿ ನೀಡುವ ನಿರೀಕ್ಷೆಯಿದೆ.
Gas Cylinder In ration Shop : ಪಡಿತರ ಚೀಟಿ (Ration Card) ಹೊಂದಿರುವವರಿಗೆ ಇದೀಗ ರಾಜ್ಯ ಸರ್ಕಾರ ಹೊಸ ಸಿಹಿ ಸುದ್ದಿ ಒಂದನ್ನು ಹೊರಡಿಸಿದೆ. ಪಡಿತರ ಚೀಟಿದಾರರಿಗೆ ವಿವಿಧ ರಾಜ್ಯ ಸರ್ಕಾರಗಳು ಹೊಸ ಸೌಲಭ್ಯಗಳನ್ನು ಪ್ರಾರಂಭಿಸುತ್ತಿವೆ.
ಇದೀಗ ರಾಜ್ಯದ ಪಡಿತರ ಅಂಗಡಿಗಳಲ್ಲಿ ಹೊಸ ಸೌಲಭ್ಯಗಳನ್ನು ಒದಗಿಸಲು ತಮಿಳುನಾಡು ಸರ್ಕಾರ ಸಿದ್ಧತೆ ನಡೆಸಿದೆ. ತಮಿಳುನಾಡು ನಾಗರಿಕ ಸರಬರಾಜು ಸೇವೆಯು ರಾಜ್ಯದಲ್ಲಿ ಎಲ್ ಪಿ ಜಿ ಸಿಲಿಂಡರ್ ಗಳನ್ನೂ ಮಾರಾಟ ಮಾಡಲು ನ್ಯಾಯಬೆಲೆ ಅಂಗಡಿಗಳಿಗೆ ಪರವಾನಗಿ ನೀಡುವ ನಿರೀಕ್ಷೆಯಿದೆ.
ಪಡಿತರ ಚೀಟಿದಾರರಿಗೆ ಹೊಸ ಸುದ್ದಿ
ನಾಗರಿಕ ಸರಬರಾಜು ಕಾರ್ಯದರ್ಶಿ ಮಾತನಾಡಿ, 5000 ನ್ಯಾಯಬೆಲೆ ಅಂಗಡಿಗಳಿಗೆ ಐಎಸ್ಒ ಪ್ರಮಾಣ ಪತ್ರ ಪಡೆಯಲು ಇಲಾಖೆ ಶ್ರಮಿಸಿದೆ. ಹೆಚ್ಚು ಹೆಚ್ಚು ಔಟ್ ಲೆಟ್ಗಳಿಗೆ ISO ಪ್ರಮಾಣೀಕರಣವನ್ನು ಪಡೆಯಲು ಶ್ರಮಿಸುತ್ತಿದೆ.
ನ್ಯಾಯಬೆಲೆ ಅಂಗಡಿಗಳಿಗೆ ಈಗ ಹೊಸದಾಗಿ ಬಣ್ಣ ಬಳಿಯಲಾಗಿದ್ದು, ಗ್ರಾಹಕರು ಮತ್ತು ಸಿಬ್ಬಂದಿಗೆ ಕುಡಿಯುವ ನೀರು ಮತ್ತು ಶೌಚಾಲಯದಂತಹ ಸೌಲಭ್ಯಗಳಿವೆ. ಸಿಬ್ಬಂದಿಗೆ ಸಾಫ್ಟ್ ಸ್ಕಿಲ್ ತರಬೇತಿಯನ್ನೂ ನೀಡಲಾಗುತ್ತಿದೆ. ಅದೇ ರೀತಿ ಇನ್ನು ಮುಂದೆ ಪಡಿತರ ಚೀಟಿ ಹೊಂದಿರುವವರಿಗೆ ಪಡಿತರ ಅಂಗಡಿಯಲ್ಲಿ ಎಲ್ ಪಿ ಜಿ ಸಿಲಿಂಡರ್ ನೀಡಲಾಗುವುದು ಎಂದಿದ್ದಾರೆ.
ಸದ್ಯ ಈ ನಿಯಮ ತಮಿಳು ನಾಡಿನಲ್ಲಿ ಜಾರಿಗೆ ಬರಲಿದ್ದು ಮುಂದಿನ ದಿನಗಳಲ್ಲಿ ದೇಶಾದ್ಯಂತ ಈ ನಿಯಮ ಜಾರಿಗೆ ತರುವ ಯೋಜನೆಯನ್ನ ಕೇಂದ್ರ ಸರ್ಕಾರ ಮಾಡುತ್ತಿದೆ ಎಂದು ವರದಿಗಳಿಂದ ತಿಳಿದುಬಂದಿದೆ.