ನಮಸ್ಕಾರ ಪ್ರಿಯ ವೀಕ್ಷಕರೇ ಇತ್ತೀಚಿಗೆ ವಿದ್ಯಾರ್ಥಿನಿ ಮತ್ತು ವಿದ್ಯಾರ್ಥಿಯರು ಸೇರಿ ಯಾವುದೋ ಒಂದು ರಾಜ್ಯದಲ್ಲಿ ಕ್ಲಾಸ್ ರೂಮಿನಲ್ಲಿ ಸಕ್ಕತ್ತಾಗಿ ರೋಮ್ಯಾಂಟಿಕ್ ಡ್ಯಾನ್ಸ್ ಮಾಡಿದ್ದಾರೆ ಆದರೆ ಇದು ಯಾವೂರಲ್ಲಿ ಇವರು ಯಾರು ಎಂದು ಯಾರಿಗೂ ಗೊತ್ತಿಲ್ಲ ಆದರೆ ಇವರು ಮಾಡಿದ ರೋಮ್ಯಾಂಟಿಕ್ ಡ್ಯಾನ್ಸ್ ಮಾತ್ರ ಈಗ ಎಲ್ಲಾ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ ಇವರು ಮಾಡಿದ ಈ ರೋಮ್ಯಾಂಟಿಕ್ ಡ್ಯಾನ್ಸ್ ಆದರೆ ಇವರು ಯಾವ ಉದ್ದೇಶಕ್ಕಾಗಿ ನೃತ್ಯವನ್ನು ಅಭ್ಯಾಸ ಮಾಡುತ್ತಿದ್ದರು. ಎಂದು ಇದುವರೆಗೂ ಯಾರಿಗೂ ಗೊತ್ತಿಲ್ಲ ಆದರೆ ಈ ಹುಡುಗ ಮತ್ತು ಈ ಹುಡುಗಿ ಮಾಡಿದ ರೋಮ್ಯಾಂಟಿಕ್ ಡ್ಯಾನ್ಸ್ ಮಾತ್ರ

ಈಗ ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿದೆ ಮತ್ತು ಇವರ ಈ ರೋಮ್ಯಾಂಟಿಕ್ ಡ್ಯಾನ್ಸ್ ಅನ್ನು ನೋಡಿ ಸಾಮಾಜಿಕ ಜಾಲತಾಣದಲ್ಲಿ ಕೆಲವರು ಯಾವುದೋ ಒಂದು ಕಾರ್ಯಕ್ರಮದ ಪ್ರಯುಕ್ತ ಇವರು ಈ ರೀತಿಯ ರೋಮ್ಯಾಂಟಿಕ್ ಡ್ಯಾನ್ಸ್ ಅನ್ನು ಅಭ್ಯಾಸ ಮಾಡುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಕಮೆಂಟ್ ಮಾಡುವ ಮೂಲಕ ತಮ್ಮ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ.ಆದರೆ ಇನ್ನು ಕೆಲವರು ಇವರು ಯಾವ ಉದ್ದೇಶಕ್ಕಾಗಿ ಇವರು ರೋಮ್ಯಾಂಟಿಕ್ ಡ್ಯಾನ್ಸ್ ಮಾಡುತ್ತಿದ್ದಾರೆ ಎಂದು ತಮ್ಮ ಪ್ರತಿಕ್ರಿಯೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ ಆದರೆ ಇವರು ಮಾಡಿದ ಈ ರೋಮ್ಯಾಂಟಿಕ್ ಡ್ಯಾನ್ಸ್ ಮಾತ್ರ ಈಗ ಎಲ್ಲೆಡೆ ಭಾರೀ ಸುದ್ದಿಯಲ್ಲಿದೆ ನೀವು ಕೂಡ ಇವತ್ತು ನಾವು ಹಾಕಿರುವ ವಿಡಿಯೋವನ್ನು ಒಂದು ಬಾರಿ ತಪ್ಪದೇ ವೀಕ್ಷಿಸಿದ್ದರೆ ಇವರು ಯಾವ ರೀತಿಯಾಗಿ ರೋಮ್ಯಾಂಟಿಕ್ ಡ್ಯಾನ್ಸ್ ಮಾಡಿದ್ದಾರೆ ಎಂದು ನಿಮಗೆ ಅರ್ಥವಾಗುತ್ತದೆ ನಮ್ಮ ವಿಡಿಯೋ ನೋಡಿದ ನಂತರ ಇವತ್ತಿನ ಈ ಮಾಹಿತಿಯ ಕುರಿತು ನಿಮ್ಮಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು.

 

ನಿಮ್ಮ ಸ್ನೇಹಿತರಿಗೂ/ಫೇಸ್ಬುಕ್ ಗ್ರೂಪ್ ಗೆ ಶೇರ್ ಮಾಡಿ...
  •  
  •  
  •  
  •  
  •  
  •  
  •  
  •