ಈ ವಿಷಯದಲ್ಲಿ ಮನೆಯಲ್ಲಿ ಕುಳಿತು ನಿಮ್ಮ ಕೂದಲಿನ ಸಮಸ್ಯೆ ನಿವಾರಣೆ ಮಾಡಿಕೊಳ್ಳುವುದನ್ನು ಹೇಳಿಕೊಡುತ್ತೇನೆ.ಮೊದಲಿಗೆ ಇತ್ತೀಚಿನ ದಿನಗಳಲ್ಲಿ ಎಲ್ಲರಿಗೂ ಕೂಡ ಈ ಸಮಸ್ಯೆ ಇದ್ದೇ ಇರುತ್ತದೆ ಚಿಕ್ಕವಯಸ್ಸಿನಲ್ಲಿ ತಲೆ ಕೂದಲು ಬಿಳಿ ಬಣ್ಣಕ್ಕೆ ಬರುತ್ತದೆ ಅದು ಇನ್ನೂ ಕೆಲವರಿಗೆ ಕೂದಲು ಉದುರುವಿಕೆ ಸಮಸ್ಯೆ ಕೂಡ ಇರುತ್ತದೆ ಅದಕ್ಕಾಗಿ ನಾನು ಮನೆಯಲ್ಲಿ ಕುಳಿತು ಒಂದು ಮನೆಮದ್ದು ಮಾಡುವುದನ್ನು ಹೇಳಿಕೊಡುತ್ತೇನೆ.

ಮನೆಯಲ್ಲಿರುವ ಸಾಮಗ್ರಿಗಳನ್ನು ಬಳಸಿಕೊಂಡು ಎಣ್ಣೆಯನ್ನು ತಯಾರು ಮಾಡಬಹುದು ಹೇಗೆಂದು ನೋಡೋಣ ಬನ್ನಿ ಮೊದಲಿಗೆ ಕಪ್ಪು ಜೀರಿಗೆ ಪುಡಿಯನ್ನು ತೆಗೆದುಕೊಳ್ಳಿ ಒಂದು ಬಟ್ಟಲಿಗೆ ಹಾಕಿ ನಂತರ ಅದಕ್ಕೆ ಸ್ವಲ್ಪ ಕ್ಯಾಸ್ಟ್ರೋಲ್ ಆಯಿಲ್ ಮಿಕ್ಸ್ ಮಾಡಿ ನಂತರ ಸ್ವಲ್ಪ ಕೊಬ್ಬರಿ ಎಣ್ಣೆಯನ್ನು ಹಾಕಿ ಅದಾದಮೇಲೆ ಎಲ್ಲವನ್ನೂ ಮಿಶ್ರಣ ಮಾಡಿ ಒಂದು ವಾರದ ಕಾಲ ಬಿಸಿಲಿನಲ್ಲಿ ಒಣಗಿಸಿ ನಂತರ ನಿಮ್ಮ ತಲೆಗೆ ಹಚ್ಚುವುದರಿಂದ ನಿಮ್ಮ ಕೂದಲು ಬೇಗನೆ ಚೆನ್ನಾಗಿ ಬೆಳೆಯುತ್ತದೆ ಮತ್ತು ಎಲ್ಲಾ ಸಮಸ್ಯೆಗಳು ಕೂಡ ನಿವಾರಣೆಯಾಗುತ್ತದೆ ಈ ಕೆಳಗಿನ ವಿಡಿಯೋ ನೋಡಿ.

ನಿಮ್ಮ ಸ್ನೇಹಿತರಿಗೂ/ಫೇಸ್ಬುಕ್ ಗ್ರೂಪ್ ಗೆ ಶೇರ್ ಮಾಡಿ...
  •  
  •  
  •  
  •  
  •  
  •  
  •  
  •