ರಾಜಸ್ತಾನ ಜಾತ್ರೆಯಲ್ಲಿ ಯಾವ ತರಹದ ಡಾನ್ಸ್ ನೋಡಿ,ಮತ್ತೆ ಮತ್ತೆ ನೋಡುತಿರ…

ರಾಜಸ್ತಾನಲ್ಲಿ ಪ್ರತಿವರ್ಷ ಪುಷ್ಕರ್‌ ಮೇಳ ನಡೆಯುತ್ತದೆ. ಈ ಮೇಳವೇ ಒಂಟೆಗಳಿಗಾಗಿ ಸ್ಪರ್ಧೆಯನ್ನು ಇಟ್ಟಿರುವಂತಹದ್ದು. ಈ ಮೇಳವು ನೋಡಲೂ ತುಂಬಾ ಸುಂದರವಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಮೇಳದಲ್ಲಿ ಭಾಗವಹಿಸುತ್ತಾರೆ.

ಸಾಕಷ್ಟು ಜನರು ಆಗಮಿಸುತ್ತಾರೆ ದೇಶ ವಿದೇಶಗಳಿಂದ ಜನರು ಈ ಮೇಳವನ್ನು ನೋಡಲು ಬರುತ್ತಾರೆ. ಹಾಗಾಗಿ ಪುಷ್ಕರ್‌ ಸುತ್ತಮುತ್ತಲಿರುವ ಹೋಟೆಲ್‌ಗಳೆಲ್ಲಾ ತುಂಬಿರುತ್ತವೆ. ಅದಕ್ಕಾಗಿ ನೀವು ಮುಂಚಿತವಾಗಿಯೇ ರೂಮ್ ಬುಕ್ ಮಾಡಿಕೊಳ್ಳುವುದು ಒಳ್ಳೆಯದು.

ರಾಜಸ್ತಾನ ಜಾತ್ರೆಯಲ್ಲಿ ಯಾವ ತರಹದ ಡಾನ್ಸ್ ನೋಡಿ,ಮತ್ತೆ ನೋಡುತಿರ…

ನಿಮ್ಮ ಸ್ನೇಹಿತರಿಗೆ ಮತ್ತು ಫೇಸ್ಬುಕ್ ಗ್ರೂಪ್ ಗೆ ಶೇರ ಮಾಡಿ...
  •  
  •  
  •  
  •  
  •  
  •  
  •