ಕಳೆದ ಎರಡು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಅತೀ ಹೆಚ್ಚು ಸುದ್ದಿಯಾಗುತ್ತಿರುವ ವಿಷಯ ಏನು ಅಂದರೆ ಕಳೆದ ಕೆಲವು ದಿನಗಳಿಂದ ಭರ್ಜರಿ ಇಳಿಕೆಯನ್ನ ಕಾಣುತ್ತಿರುವ ಚಿನ್ನದ ಬೆಲೆಯ ವಿಷಯವಾಗಿದೆ ಎಂದು ಹೇಳಬಹುದು. ಹೌದು ಚಿನ್ನದ ಬೆಲೆ ಕಳೆದ ಎರಡು ವಾರಗಳಿಂದ ಗಣನೀಯ ಪ್ರಮಾಣದಲ್ಲಿ ಇಳಿಕೆಯನ್ನ ಕಾಣುತ್ತಿದ್ದು ಇದು ಜನರ ಖುಷಿಗೆ ಕಾರಣವಾಗಿದೆ ಎಂದು ಹೇಳಬಹುದು. ಹೌದು ಕಳೆದ ಎರಡು ವಾರಗಳಿಂದ ಚಿನ್ನದ ಬೆಲೆ ಪಾತಾಳಕ್ಕೆ ಕುಸಿಯುತ್ತಿದ್ದು ಜನರು ಹೆಚ್ಚಿನ ಪ್ರಮಾಣದಲ್ಲಿ ಚಿನ್ನವನ್ನ ಖರೀದಿ ಮಾಡುತ್ತಿದ್ದಾರೆ ಎಂದು ಹೇಳಬಹುದು. ಇನ್ನು ಅದೇ ರೀತಿಯಲ್ಲಿ ಇಂದು ಕೂಡ ಚಿನ್ನದ ಬೆಲೆಯಲ್ಲಿ ಬಾರಿ ಪ್ರಮಾಣದ ಇಳಿಕೆ ಕಂಡು ಬಂದಿದ್ದು ಇದು ಬಡವರ ಮತ್ತು ಮಧ್ಯಮ ವರ್ಗದ ಜನರ ಖುಷಿಗೆ ಕಾರಣವಾಗಿದೆ.Gold Rate Today: Today the price of gold of 10 grams has been increased, know what is the rate of gold in your city? - informalnewz

ಹಾಗಾದರೆ ದೇಶದಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟು ಮತ್ತು ಎಷ್ಟು ಇಳಿಕೆ ಆಗಿದೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಚಿನ್ನದ ಬೆಲೆಯಲ್ಲಿನ ಈ ಬಾರಿ ಇಳಿಕೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ಕಳೆದ ಎರಡು ವಾರದಲ್ಲಿ 22 ಕ್ಯಾರೆಟ್ ನ ಚಿನ್ನದ ಬೆಲೆಯಲ್ಲಿ 200 ರೂಪಾಯಿ ಇಳಿಕೆ ಆಗಿದೆ ಎಂದು ತಿಳಿದು ಬಂದಿದೆ. ಇಂದು ಚಿನ್ನದ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ ನ ಒಂದು ಗ್ರಾಂ ಚಿನ್ನದ ಬೆಲೆ 4320 ರೂಪಾಯಿ ಆಗಿದೆ.Here's how to calculate 22 Karat gold price before buying jewellery to avoid being tricked | Business News

ನಿನ್ನೆ ಚಿನ್ನದ ಬೆಲೆಯಲ್ಲಿ 25 ರೂಪಾಯಿ ಇಳಿಕೆ ಕಂಡರೆ ಇಂದು ಚಿನ್ನದ ಬೆಲೆಯಲ್ಲಿ 40 ರೂಪಾಯಿ ಇಳಿಕೆ ಆಗಿದ್ದು ಎರಡೇ ದಿನದಲ್ಲಿ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 65 ರೂಪಾಯಿ ಇಳಿಕೆ ಕಂಡಿದೆ ಎಂದು ಹೇಳಬಹುದು. ಎರಡು ವಾರಗಳ ಹಿಂದೆ 4500 ರೂಪಾಯಿ ಇದ್ದ ಚಿನ್ನದ ಬೆಲೆ ಇಂದು 4320 ರೂಪಾಯಿ ಆಗಿದ್ದು ಸುಮಾರು 180 ರೂಪಾಯಿ ಇಳಿಕೆ ಕಂಡಿದ್ದು ಹತ್ತು ಗ್ರಾಂ ಇನ್ನದ ಬೆಲೆಯಲ್ಲಿ 1800 ರೂಪಾಯಿ ಇಳಿಕೆ ಆಗಿದೆ ಎಂದು ಹೇಳಬಹುದು. ತಜ್ಞರ ಅಭಿಪ್ರಾಯದ ಪ್ರಕಾರ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಇನ್ನಷ್ಟು ಇಳಿಕೆ ಆಗುವ ಸಾಧ್ಯತೆ ಇದ್ದು ಅಕ್ಟೋಬರ್ ತಿಂಗಳ ಅಂತ್ಯದಲ್ಲಿ ಚಿನ್ನದ ಬೆಲೆ 4200 ರೂಪಾಯಿ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.Gold Price Today, April 1, 2021: Prices continue to fall, check Delhi, Mumbai, Chennai, Kolkata, Lucknow gold rates

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಆದ ಚಿನ್ನದ ಬೆಲೆ ಇಳಿಕೆ ಮತ್ತು ಷೇರು ಮಾರುಕಟ್ಟೆಯಲ್ಲಿನ ಬಾರಿ ಬದಲಾವಣೆ ಕೂಡ ಚಿನ್ನದ ಬೆಲೆಯಲ್ಲಿನ ಇಳಿಕೆಗೆ ನೇರವಾದ ಕಾರಣ ಎಂದು ಹೇಳಲಾಗುತ್ತಿದೆ. ಚಿನ್ನವನ್ನ ಕೊಳ್ಳಲು ಇದೆ ಸರಿಯಾದ ಸಮಯ ಎಂದು ತಜ್ಞರು ತಮ್ಮ ಅಭಿಪ್ರಾಯವನ್ನ ಕೂಡ ಹೇಳಿದ್ದಾರೆ. ಸ್ನೇಹಿತರೆ ಈ ಮಾಹಿತಿಯನ್ನ ಪ್ರತಿಯೊಬ್ಬ ಚಿನ್ನ ಪ್ರಿಯರಿಗೆ ತಲುಪಿಸಿ. ಸ್ನೇಹಿತರೆ ಚಿನ್ನದ ಬೆಲೆಯಲ್ಲಿ ಈ ಬಾರಿ ಇಳಿಕೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ನಿಮ್ಮ ಸ್ನೇಹಿತರಿಗೆ ಮತ್ತು ಫೇಸ್ಬುಕ್ ಗ್ರೂಪ್ ಗೆ ಶೇರ ಮಾಡಿ...
  •  
  •  
  •  
  •  
  •  
  •  
  •