ಸ್ವಂತ ಮನೆ ಕಟ್ಟುವವರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ ಸರ್ಕಾರ, ಕೂಡಲೇ ನೋಡಿ.

ಬೆಳಗಾವಿ : ಮನೆ ಕಟ್ಟಿಕೊಳ್ಳುವ ಬಡ ಜನತೆಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಲು ಮುಂದಾಗಿದ್ದು, ಹಳ್ಳ, ಕೊಳ್ಳಗಳಲ್ಲಿ ಸಿಗುವ ಮರಳನ್ನು ಬಡವರಿಗೆ ಉಚಿತವಾಗಿ ವಿತರಿಸಲು ಸರ್ಕಾರ ಮುಂದಾಗಿದೆ ಎಂದು ಗಣಿ ಮತ್ತು ಭೂವಿಜ್ಞಾನ ಖಾತೆ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಸಚಿವರು, ಬಡವರಿಗೆ ಹಳ್ಳ ಕೊಳ್ಳಗಳಲ್ಲಿ ನೈಸರ್ಗಿಕ ತಾಣಗಳಲ್ಲಿ ಸಿಗುವ ಮರಳನ್ನು ಉಚಿತವಾಗಿ ವಿತರಿಸುವ ಕುರಿತು ಚರ್ಚೆ ನಡೆದಿದೆ. 5 ವಿಧದಲ್ಲಿ ಮರಳನ್ನು ವಿಂಗಡಿಸಲಾಗಿದ್ದು, ರಾಜ್ಯದ ಐದು ವಿಭಾಗಗಳಲ್ಲಿ 15 ದಿನಕ್ಕೊಮ್ಮೆ ಅದಾಲತ್ ನಡೆಸಿ ಸಮಸ್ಯೆಯನ್ನು ನಿವಾರಿಸಲಾಗುವುದು ಎಂದು ಹೇಳಿದ್ದಾರೆ.

Home

ಹಳ್ಳ, ಕೊಳ್ಳಗಳಲ್ಲಿ ಸಿಗುವ ಮರಳನ್ನು ಬಡವರಿಗೆ ಉಚಿತವಾಗಿ ವಿತರಿಸಲು ಸರ್ಕಾರ ಮುಂದಾಗಿದೆ. ಬೆಳಗಾವಿಯಲ್ಲಿ ಮಾತನಾಡಿದ ಗಣಿ ಮತ್ತು ಭೂವಿಜ್ಞಾನ ಖಾತೆ ಸಚಿವ ಮುರುಗೇಶ್ ನಿರಾಣಿ ಬಗ್ಗೆ ಮಾಹಿತಿ ನೀಡಿ, ಹಳ್ಳಕೊಳ್ಳಗಳಲ್ಲಿ ನೈಸರ್ಗಿಕ ತಾಣಗಳಲ್ಲಿ ಸಿಗುವ ಮರಳನ್ನು ರಾಜ್ಯದ ಬಡವರಿಗೆ ಉಚಿತವಾಗಿ ಹಂಚಿಕೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಸ್ಥಳೀಯವಾಗಿ ಲಭ್ಯವಿರುವ ಮರಳನ್ನು ಜನರಿಗೆ ಉಚಿತವಾಗಿ ವಿತರಿಸುವ ಕುರಿತು ಚರ್ಚೆ ನಡೆದಿದೆ. 5 ವಿಧದಲ್ಲಿ ಮರಳನ್ನು ವಿಂಗಡಿಸಲಾಗಿದ್ದು, ರಾಜ್ಯದ ಐದು ವಿಭಾಗಗಳಲ್ಲಿ 15 ದಿನಕ್ಕೊಮ್ಮೆ ಅದಾಲತ್ ನಡೆಸಿ ಸಮಸ್ಯೆಗಳನ್ನು ನಿವಾರಿಸಲಾಗುವುದು ಎಂದು ಹೇಳಿದ್ದಾರೆ. ಸುರಕ್ಷಿತ ಗಣಿಗಾರಿಕೆಗೆ ಆದ್ಯತೆ ನೀಡಲು ರಾಜ್ಯದಲ್ಲಿ ಗಣಿಗಾರಿಕೆ ವಿಶ್ವವಿದ್ಯಾಲಯ ಸ್ಥಾಪನೆಗೆ ಚಿಂತನೆ ನಡೆದಿದೆ.

Home

ಬರುವ ದಿನಗಳಲ್ಲಿ ಸರ್ಕಾರ ಯಾವ ರೀತಿಯಲ್ಲಿ ಈ ಯೋಜನೆಯ ರೂಪುರೇಷೆ ನಿರ್ಮಾಣ ಮಾಡಲಿದೆ ಹಾಗೂ ಜನರಿಗೆ ಈ ಯೋಜನೆಯ ಲಾಭ ಯಾವ ರೀತಿ ಇರಲಿದೆ ಎನ್ನುವುದನ್ನು ಕಾಡು ನೋಡಬೇಕಾಗಿದೆ. ಸರ್ಕಾರ ಈ ಯೋಜನೆಯ ಬಗ್ಗೆ ನಿಮ್ಮ ಅನಿಸಿಕೆ ಅಭಿಪ್ರಾಯವನ್ನು ತಿಳಿಸಿ.

ನಿಮ್ಮ ಸ್ನೇಹಿತರಿಗೂ/ಫೇಸ್ಬುಕ್ ಗ್ರೂಪ್ ಗೆ ಶೇರ್ ಮಾಡಿ...
  •  
  •  
  •  
  •  
  •  
  •  
  •  
  •