ಕನ್ನಡ ಚಿತ್ರದಲ್ಲಿ ಹಲವಾರು ನಟರು ತಮ್ಮದೇ ಆದ ಹೊಸ ಅಲೆಯನ್ನು ಸೃಷ್ಟಿಸಿದ್ದಾರೆ. ಇಂತಹ ನಟರಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಕೂಡ ಒಬ್ಬರು. ಇವರು ಕನ್ನಡ ಸಿನಿಮಾರಂಗ ಅಲ್ಲದೆ ತಮಿಳು, ತೆಲುಗು, ಹಿಂದಿ, ಮಲಯಾಳಂ ಸೇರಿದಂತೆ ಹಲವಾರು ಭಾಷೆಗಳಲ್ಲಿ ಸಿನಿಮಾ ಮಾಡಿ ಅಲ್ಲಿಯೂ ಕೂಡ ಸಾಕಷ್ಟು ಅಭಿಮಾನಿಗಳನ್ನು ಗಳಿಸಿಕೊಂಡಿದ್ದಾರೆ. ಇವರು ಉದಯ ಟಿವಿಯಲ್ಲಿ ಪ್ರಸಾರವಾದ ಪ್ರೇಮ ಕಾದಂಬರಿ ಎಂಬ ಧಾರಾವಾಹಿಯ ಮೂಲಕ ನಟನಾ ಕ್ಷೇತ್ರಕ್ಕೆ ಬಂದರು. ನಂತರ ಸಿನಿಮಾರಂಗದಲ್ಲಿ ಕಾಲಿಟ್ಟು ಹಲವಾರು ಹಿಟ್ ಸಿನಿಮಾಗಳನ್ನು ನೀಡಿದರು. ಕನ್ನಡ ಚಿತ್ರರಂಗದ ಪಸರನ್ನು ದೇಶದಲ್ಲೆಲ್ಲಾ ಹರಡಿದರು. ಇನ್ನು ಇವರ ಸಾಧನೆ ಹೇಳುತ್ತಾ ಹೊರಟರೆ ತುಂಬಾ ಇದೆ. ಇನ್ನು ವಿಷಯಕ್ಕೆ ಬರುವುದಾದರೆ ಇತ್ತೀಚಿಗಷ್ಟೇ ಕಿಚ್ಚ ಸುದೀಪ್ ಅವರ ಮಗಳು ಸಾನ್ವಿ ಸುದೀಪ್ ಅವರ ಒಂದು ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಾಗಾದರೆ ಆ ಫೋಟೋ ಯಾವುದು? ಫೋಟೋದಲ್ಲಿ ಏನಿದೆ? ಎಂಬ ಇತ್ಯಾದಿ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದ್ದು, ಇದನ್ನು ಸಂಪೂರ್ಣವಾಗಿ ಓದಿ.

ಸುದೀಪ್ ಅವರು ಕೇರಳ ಮೂಲದ ಪ್ರಿಯ ಎಂಬುವರನ್ನು ಪ್ರೀತಿಸಿ ಮದುವೆಯಾದರು. ನಂತರ ಈ ದಂಪತಿಗೆ ಮಗಳು ಹುಟ್ಟಿದ್ದು ಸಾನ್ವಿ ಎಂದು ನಾಮಕರಣ ಕೂಡ ಮಾಡಿದರು. ಸಾನ್ವಿ ಸುದೀಪ್ ಅವರು ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಅಭ್ಯಾಸ ಮಾಡುತ್ತಿದ್ದಾರೆ. ಇನ್ನು ಇತ್ತೀಚಿಗಷ್ಟೇ ಸಾನ್ವಿ ಸುದೀಪ್ ತಮ್ಮ 16ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಸಾನ್ವಿ ಅವರಿಗೆ ಮುಂದಿನ ದಿನಗಳಲ್ಲಿ ಫ್ಯಾಶನ್ ಡಿಸೈನಿಂಗ್ ಕೋರ್ಸ್ ಮಾಡುವ ಆಸೆ ಇದೆಯಂತೆ.

Kiccha-Sudeep-Daughter-sanvi

ಇನ್ನು ಸಾಮಾಜಿಕ ಜಾಲತಾಣದಲ್ಲಿ ಆಕ್ಟಿವ್ ಇರುವ ಸಾನ್ವಿ ಅವರು ಆಗಾಗ ತಮ್ಮ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಇಷ್ಟೇ ಅಲ್ಲದೆ ತಮ್ಮ ಸ್ನೇಹಿತರೊಂದಿಗೆ ಹಾಗೂ ಕುಟುಂಬದೊಂದಿಗೆ ತೆಗೆಸಿಕೊಂಡಿರುವ ಫೋಟೋಗಳನ್ನು ಕೂಡ ಹಂಚಿಕೊಳ್ಳುತ್ತಾರೆ. ಇನ್ನು ಇತ್ತೀಚಿಗಷ್ಟೇ ಸಾನ್ವಿ ಅವರು ಒಂದು ಹುಡುಗನ ಜೊತೆ ಇರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದು ಈಗ ಸಾಕಷ್ಟು ವೈರಲ್ ಆಗಿದ್ದು, ಹುಡುಗ ಯಾರು? ಎಂಬ ಪ್ರಶ್ನೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಫೋಟೋದಲ್ಲಿ ಸಾನ್ವಿ ಆ ಹುಡುಗನನ್ನು ತಬ್ಬಿಕೊಂಡಿದ್ದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ನಿಮ್ಮ ಸ್ನೇಹಿತರಿಗೆ ಮತ್ತು ಫೇಸ್ಬುಕ್ ಗ್ರೂಪ್ ಗೆ ಶೇರ ಮಾಡಿ...
  •  
  •  
  •  
  •  
  •  
  •  
  •