ಸಿನಿಮಾ ಇಂಡಸ್ಟ್ರಿಯಲ್ಲಿ ಅತಿ ಸಣ್ಣ ವಯಸ್ಸಿನಲ್ಲಿ ಯಶಸ್ವಿಕಂಡ ಮತ್ತು ಕನ್ನಡದ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 5ರ ವಿನ್ನರ್ ಆಗಿರುವ ಕನ್ನಡ ರಾಪರ್ ಚಂದನ್ ಶೆಟ್ಟಿ. ಸದ್ಯಕ್ಕೆ ಕನ್ನಡ ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜೊತೆಗೆ ಸಿನಿಮಾ ಗಳಿಗೆ ಹಾಡು ಬರೆಯುತ್ತಿದ್ದು ಅವರೇ ಹಾಡುತ್ತಿದ್ದಾರೆ.

ನಮಗೆಲ್ಲಾ ತಿಳಿದಿರುವಂತೆ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಮದುವೆಯಾಗಿದ್ದು ತುಂಬಾ ಸಂತೋಷದಿಂದ ದಾಂಪತ್ಯ ಜೀವನವನ್ನು ಕಳೆಯುತ್ತಿದ್ದಾರೆ. ಇದೀಗ ಅವರ ಕುಟುಂಬಕ್ಕೆ ಹೊಸ ಅತಿಥಿಯ ಆಗಮನವಾಗಿದ್ದು.ಅದು ಯಾರು ಏನು ಎಂಬ ಕುತೂಹಲ ನಿಮಗಿದ್ದರೆ ಮುಂದೆ ಹೇಳ್ತೀನಿ ನೋಡಿ.

nivedita-gowda-new

ಹೌದು.. ಚಂದನ್ ಶೆಟ್ಟಿ ನಿವೇದಿತಾ ಗೌಡ ಕುಟುಂಬಕ್ಕೆ ಹೊಸ ಅತಿಥಿ ಆಗಮನವಾಗಿದೆ. ಅದು ಬೇರೇನೂ ಅಲ್ಲ. ಚಂದನ್ ಅವರು 9 ರಿಂದ20 ಲಕ್ಷ ಬೆಲೆ ಬಾಳುವ ಕಿಯಾ ಸೆಲ್ಟಸ್ ಕಾರೊಂದನ್ನು ಖರೀದಿಸಿದ್ದಾರೆ. ಚಂದನ್ ಹಾಗೂ ನಿವೇದಿತಾ ಕುಟುಂಬದವರೊಂದಿಗೆ ಒಂದು ಜಾಲಿರೈಡ್ ಕೂಡ ಹೋಗಿದ್ದಾರಂತೆ. ಚಂದನ್ ಶೆಟ್ಟಿ ಅಭಿಮಾನಿಗಳು ಕಾರಿನ ಜೊತೆಗೆ ಚಂದನ್ ಅವರ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಮಾಡುತ್ತಿದ್ದಾರೆ. ಜೊತೆಗೆ ಶುಭ ಹಾರೈಸುತ್ತಿದ್ದಾರೆ ಎಂದು ನಮಗೆ ಸಾಮಾಜಕ್ಕೆ ಸುದ್ದಿಮಾಧ್ಯಮಗಳಿಂದ ತಿಳಿದುಬಂದಿದೆ. ಮಾಹಿತಿ ಬಗ್ಗೆ ನಿಮ್ಮ ಅನಿಸಿಕೆಗಳನ್ನು ನಮಗೆ ಕಾಮೆಂಟ್ ಮಾಡಿ ತಿಳಿಸಿ ಹೆಚ್ಚು ಶೇರ್ ಮಾಡಿ ಧನ್ಯವಾದಗಳು..

ನಿಮ್ಮ ಸ್ನೇಹಿತರಿಗೂ/ಫೇಸ್ಬುಕ್ ಗ್ರೂಪ್ ಗೆ ಶೇರ್ ಮಾಡಿ...
  •  
  •  
  •  
  •  
  •  
  •  
  •  
  •