ನಮಸ್ಕಾರ ನಮ್ಮ ಪ್ರೀತಿಯ ವಿಷಕ ಬಂಧುಗಳೇ ವೀಕ್ಷಕರೇ ನೋಕಿಯಾ ಕಂಪನಿಯ ಪತನಕ್ಕೆ ಅತ್ಯಂತ ಮುಖ್ಯವಾಗಿ ಎರಡು ಕಾರಣಗಳಿವೆ ಅವು ಯಾವವು ಗೊತ್ತಾ ಬ್ಲಾಕ್ಬಸ್ಟರ್ BLOCK BUSTER ಕಂಪನಿ ಮತ್ತು NETFLIX ಕಂಪನಿ ಮದ್ಯ ಒಂದು ಪೈಪೋಟಿ ನಡೆಯುತ್ತದೆ ಅದರಲ್ಲಿ ಯಾರು ಗೆಲ್ಲುತ್ತಾರೆ ಗೊತ್ತಾ ಇವುಗಳ ಬಗ್ಗೆ ನಮ್ಮ ಇವತ್ತಿನ ಈ ಒಂದು ಲೇಖನದಲ್ಲಿ ಮತ್ತು ನಮ್ಮ ಇವತ್ತಿನ ವಿಡಿಯೋದಲ್ಲಿ ಈ ಒಂದು ವಿಷಯ ಕುರಿತು ನಿಮಗೆ ಸಂಪೂರ್ಣವಾಗಿ ತಿಳಿಸಿ ಕೊಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ.

ವೀಕ್ಷಕರೇ ಈ ಒಂದು ವಿಷಯವನ್ನು ನಿಮ್ಮ ಮುಂದೆ ಪ್ರಸ್ತಾಪ ಮಾಡುವ ಮುನ್ನ ನಿಮ್ಮಲ್ಲಿ ನಮ್ಮದೊಂದು ವಿಶೇಷವಾದ ಮನವಿ ಇವತ್ತು ನೀವು ನಮ್ಮ ಲೇಖನವನ್ನು ಪೂರ್ತಿಯಾಗಿ ಓದಿದ ನಂತರ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ಒಂದು ವಿಡಿಯೋ ಕೊಡ ಒಂದು ಬಾರಿ ತಪ್ಪದೇ ವೀಕ್ಷಿಸಿ ಆಗ ಈ ಮಾಹಿತಿಯ ಬಗ್ಗೆ ನಿಮಗೆ ಸಂಪೂರ್ಣವಾದ ಮಾಹಿತಿ ದೊರೆಯುತ್ತದೆ ತಡಮಾಡದೆ ವಿಷಯಕ್ಕೆ ಬರುವುದಾದರೆ ನೋಕಿಯಾ ನಮ್ಮಲ್ಲಿ ತುಂಬಾ ಜನ ಈ ನೋಕಿಯಾ ಫೋನನ್ನು ಬಳಸಿರುತ್ತೇವೆ.ಅಥವಾ ಅವರ ಫ್ಯಾಮಿಲಿಯಲ್ಲಿ

Nokia

ಈ ನೋಕಿಯಾ ಫೋನ್ ಅನ್ನು ಯಾರಾದ್ರೂ ಬಳಸಿಯೇ ಇರುತ್ತಾರೆ ಮತ್ತು ಅದೇ ಅವರ ಮೊದಲ ಫೋನ್ ಕೂಡ ಆಗಿರಬಹುದು 2007ರಲ್ಲಿ ಪ್ರಪಂಚದ ಅತಿ ದೊಡ್ಡ ಕಂಪನಿಯಾಗಿದ್ದ ನೋಕಿಯಾ ಈಗ ಏಕೆ ಕಣ್ಣಿಗೆ ಕೂಡ ಕಾಣುತ್ತಿಲ್ಲ ಅದು ಹೇಗೆ ಪತನವಾಯಿತು ಎಂದು ನೀವು ತಿಳಿದುಕೊಳ್ಳಬೇಕು ಎಂದರೆ ಇವತ್ತು ನೀವು ನಮ್ಮ ಈ ಒಂದು ಲೇಖನವನ್ನು ಓದುವ ಬದಲು ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ಒಂದು ವಿಶೇಷವಾದ ವಿಡಿಯೋವನ್ನು ಒಂದು ಬಾರಿ ತಪ್ಪದೆ ವೀಕ್ಷಿಸಿ ನೋಕಿಯಾ ಕಂಪನಿಯ ಪತನ ಹೇಗಾಯಿತು ಎಂದು ತಿಳಿದುಕೊಳ್ಳಿ.

ನಂತರ ನಮ್ಮ ಇವತ್ತಿನ ಈ ಮಾಹಿತಿಯ ಕುರಿತು ನಿಮ್ಮ ಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೆ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡುವ ಮೂಲಕ ನೋಕಿಯ ಕಂಪನಿಯ ಪತನ ಹೇಗಾಯಿತು ಎಂದು ಜನರಿಗೆ ನೀವು ಕೂಡ ತಿಳಿಸಿ ಮತ್ತು ಇನ್ನು ಈ ರೀತಿಯ ಹತ್ತು ಹಲವಾರು ಹೊಸ ಹೊಸ ವಿಚಾರಗಳನ್ನು ತಿಳಿದುಕೊಳ್ಳಲು ಯಾವಾಗಲೂ ನೀವು ನಮ್ಮ ಈ ಅಧಿಕೃತ ಪೇಜನ್ನು ಅನುಸರಿಸಿ ಪ್ರತಿನಿತ್ಯ ಹೊಸ ಮಾಹಿತಿಗಳನ್ನು ಪಡೆದುಕೊಳ್ಳಿ ಈ ಮಾಹಿತಿ ಓದಿದ್ದಕ್ಕೆ ನಿಮ್ಮೆಲ್ಲರಿಗೂ ಧನ್ಯವಾದಗಳು.

ನಿಮ್ಮ ಸ್ನೇಹಿತರಿಗೂ/ಫೇಸ್ಬುಕ್ ಗ್ರೂಪ್ ಗೆ ಶೇರ್ ಮಾಡಿ...
  •  
  •  
  •  
  •  
  •  
  •  
  •  
  •