ಬೆಳಗಾವಿ:ಆರೋಗ್ಯ ಕೇಂದ್ರದಲ್ಲೇ ಮಹಿಳಾ ಸಿಬ್ಬಂದಿಯಿಂದ ಭರ್ಜರಿ ಎ’ಣ್ಣೆ ಪಾ’ರ್ಟಿ..!

Crime/ಅಪರಾಧ Health/ಆರೋಗ್ಯ Home Kannada News/ಸುದ್ದಿಗಳು

ಬೆಳಗಾವಿ : ಗೋಕಾಕ್ ತಾಲೂಕಿನ ಶಿಂಧಿಕುರಬೇಟ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೇ ಮಹಿಳಾ ಸಿಬ್ಬಂದಿ ಇಬ್ಬರು ಧೂ/ಮಪಾನ ಮತ್ತು ಮ/ದ್ಯಪಾನ ಮಾಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಬೆಳಗಾವಿ

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇಬ್ಬರು ಮಹಿಳಾ ಸಿಬ್ಬಂದಿ ಧೂಮಪಾನ, ಮ/ದ್ಯಪಾನ ಮಾಡಿದ್ದಾರೆ ಎನ್ನಲಾದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್‌ ಆಗಿವೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶಿಂಧಿಕುರಬೇಟ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೇ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.


ಈ ಪ್ರಾಥಮಿಕ ಆರೋಗ್ಯ ಕೇಂದ್ರ ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತದೆ. ಮದ್ಯದ ನಶೆಯಲ್ಲಿಯೇ ಸ್ಟಾಫ್ ನ/ರ್ಸ್ ಚಿಕಿತ್ಸೆ ನೀಡುತ್ತಾರೆ ಎಂಬ ಆರೋಪವು ಇದೆ. ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಸ್ಥಳದಲ್ಲೇ ಧೂಮಪಾನ ಹಾಗೂ ಮದ್ಯ/ಪಾನದಂತಹ ಅಕ್ರಮ ಚಟುವಟಿಕೆ ನಡೆಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ನಿಮ್ಮ ಸ್ನೇಹಿತರಿಗೆ ಮತ್ತು ಫೇಸ್ಬುಕ್ ಗ್ರೂಪ್ ಗೆ ಶೇರ ಮಾಡಿ...