ಬಿಪಿಎಲ್ ಕಾರ್ಡ್

ಬಿಪಿಎಲ್ ಕಾರ್ಡ್ ಹೊಂದಿರುವ ವಾಹನ ಸವಾರರು ಪೆಟ್ರೋಲ್ ಹಾಕಿಸಿದರೆ 25 ರೂಪಾಯಿ ರಿಯಾಯಿತಿ,ಸರ್ಕಾರದ ಆದೇಶ…

Home Kannada News/ಸುದ್ದಿಗಳು Ration Cards/ರೇಷನ್ ಕಾರ್ಡ್(ಪಡಿತರ ಚೀಟಿ) ಸರ್ಕಾರೀ ಉಚಿತ ಯೋಜನೆಗಳು

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಯಾವ ರೀತಿಯಲ್ಲಿ ಏರಿಕೆ ಆಗಿದೆ ಅನ್ನುವುದು ಸಾಮಾನ್ಯವಾಗಿ ಎಲ್ಲರಿಗೂ ತಿಳಿದೇ ಇದೆ ಎಂದು ಹೇಳಬಹುದು. ಹೌದು ದೇಶದಲ್ಲಿ ಜನರು ಬಳಕೆ ಮಾಡುವ ಪ್ರತಿಯೊಂದು ವಸ್ತುವಿನ ಬೆಲೆ ಏರಿಕೆ ಆಗುತ್ತಿದ್ದು ಇದು ಜನರ ಜೇಬಿನ ಮೇಲೆ ನೇರವಾಗಿ ಕತ್ತರಿ ಬೀಳುವಂತೆ ಮಾಡಿದೆ ಎಂದು ಹೇಳಿದರೆ ತಪ್ಪಾಗಲ್ಲ. ದಿನದಿಂದ ದಿನಕ್ಕೆ ಜನರು ಬಳಕೆ ಮಾಡುವ ಪ್ರತಿಯೊಂದು ವಸ್ತುವಿನ ಬೆಲೆ ಏರಿಕೆ ಆಗುತ್ತಿದ್ದು ಇದು ಜನರ ಕೋಪಕ್ಕೆ ಕೂಡ ಕಾರಣವಾಗುತ್ತಿದೆ ಎಂದು ಹೇಳಬಹುದು. ಇನ್ನು ದೇಶದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಯಾವ ರೀತಿಯಲ್ಲಿ ಏರಿಕೆ ಆಗಿದೆ ಅನ್ನುವುದು ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿರುವ ವಿಚಾರ ಆಗಿದೆ.

Petrol and ration card

ಇನ್ನು ಈಗ ಬಿಪಿಎಲ್ ಕಾರ್ಡ್ ಹೊಂದಿರುವ ಜನರಿಗೆ ಬಂಪರ್ ಗೂಡ ನ್ಯೂಸ್ ಬಂದಿದ್ದು ಬಿಪಿಎಲ್ ಕಾರ್ಡ್ ಹೊಂದಿರುವ ಜನರು ಪೆಟ್ರೋಲ್ ಹಾಕಿಸಿಕೊಂಡರೆ ಅವರಿಗೆ 25 ರೂಪಾಯಿ ರಿಯಾಯಿತಿ ಸಿಗಲಿದೆ ಎಂದು ಸರ್ಕಾರ ಹೇಳಿದೆ. ಹಾಗಾದರೆ ಬಿಪಿಎಲ್ ಕಾರ್ಡ್ ಹೊಂದಿರುವ ಜನರಿಗೆ ಯಾಕೆ ಪೆಟ್ರೋಲ್ ಹಾಕಿಸಿಕೊಂಡರೆ ರಿಯಾಯಿತಿ ಸಿಗಲಿದೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ಬಿಪಿಎಲ್ ಕಾರ್ಡ್ ಹೊಂದಿರುವ ಜನರಿಗೆ ಸರ್ಕಾರ ಬಂಪರ್ ಸಿಹಿ ಸುದ್ದಿಯನ್ನ ನೀಡಿದ್ದು ಅವರು ಪೆಟ್ರೋಲ್ ಹಾಕಿಸಿಕೊಂಡರೆ ಅವರಿಗೆ 25 ರೂಪಾಯಿ ರಿಯಾಯಿತಿ ನೀಡುವುದಾಗಿ ಘೋಷಣೆಯನ್ನ ಮಾಡಿದೆ.

ಬಿಪಿಎಲ್ ಕಾರ್ಡ್ ಹೊಂದಿರುವ ದ್ವಿಚಕ್ರ ವಾಹನ ಸವಾರರಿಗೆ ಪ್ರತಿ ತಿಂಗಳು 10 ಲೀಟರ್ ಪೆಟ್ರೋಲ್ ಅನ್ನು ರಿಯಾಯಿತಿ ದರದಲ್ಲಿ ನೀಡುವುದಾಗಿ ಘೋಷಿಸಿದೆ. ಹೌದು ಬಿಪಿಎಲ್ ಕಾರ್ಡ್ ಹೊಂದಿರುವ ವಾಹನ ಸವಾರರಿಗೆ ಜಾರ್ಖಂಡ್ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಪೆಟ್ರೋಲ್ ದರದಲ್ಲಿ ಲೀಟರ್ ಗೆ 25 ರೂಪಾಯಿ ನೀಡುವುದಾಗಿ ದೊಡ್ಡ ಘೋಷಣೆಯನ್ನ ಮಾಡಿದೆ. ಇನ್ನು ರಿಯಾಯಿತಿ ದರದಲ್ಲಿ ಪೆಟ್ರೋಲ್ ಅನ್ನು ಜನವರಿ 26 ನೇ ತಾರೀಕಿನ ನಂತರ ನೀಡಲಾಗುತ್ತದೆ ಎಂದು ಜಾರ್ಖಂಡ್ ಸರ್ಕಾರ ಘೋಷಣೆಯನ್ನ ಮಾಡಿದೆ.

ಬಿಪಿಎಲ್ ಕಾರ್ಡ್ ಹೊಂದಿರುವ ದ್ವಿಚಕ್ರ ವಾಹನ ಸವಾರರಿಗೆ ಮಾತ್ರ ಈ ಕೊಡುಗೆ ಲಭ್ಯವಿದ್ದು, ತಿಂಗಳಿಗೆ ಪ್ರತಿ ಕುಟುಂಬವು 10 ಲೀಟರ್ ಪೆಟ್ರೋಲ್ ಅನ್ನು ರಿಯಾಯಿತಿ ದರದಲ್ಲಿ ಪಡೆಯಬಹುದು. ಸದ್ಯ ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗಿದ್ದು ಜಾರ್ಖಂಡ್ ನ ಜನರು ಸರ್ಕಾರದ ಈ ನಿರ್ಧಾರಕ್ಕೆ ಸಂತವನ್ನ ವ್ಯಕ್ತಪಡಿಸಿದ್ದಾರೆ. ಸದ್ಯ ಈ ಘೋಷಣೆ ಜಾರ್ಖಂಡ್ ನಲ್ಲಿ ಮಾತ್ರ ಆಗಿದ್ದು ಬೇರೆಬೇರೆ ರಾಜ್ಯದ ಜನರು ಕೂಡ ಜಾರ್ಖಂಡ್ ಸರ್ಕಾರ ಈ ನಿರ್ಧಾರಕ್ಕೆ ಮೆಚ್ಚುಗೆಯನ್ನ ವ್ಯಕ್ತಪಡಿಸಿದ್ದಾರೆ. ಸ್ನೇಹಿತರೆ ರಿಯಾಯಿತಿ ದರದಲ್ಲಿ ಪೆಟ್ರೋಲ್ ನೀಡುತ್ತಿರುವುದರ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

ನಿಮ್ಮ ಸ್ನೇಹಿತರಿಗೆ ಮತ್ತು ಫೇಸ್ಬುಕ್ ಗ್ರೂಪ್ ಗೆ ಶೇರ ಮಾಡಿ...