ಶಕ್ತಿ

ಪುರುಷರ ಲೈಂ-ಗಿಕ ಶಕ್ತಿ ಹೆಚ್ಚಿಸಿಕೊಳ್ಳಲು ಮಾತ್ರೆ ಬೇಡ,ಈ ಆಹಾರಗಳು ಸಾಕು…

Home

ಸೆ-ಕ್ಸ್ ಜೀವನ ನಿರಾಸೆ ತಂದಿದೆಯೇ ? ಹಾಗಾದರೆ ಅದರ ಹಿಂದೆ ಹಲವಾರು ಕಾರಣಗಳಿರಬಹುದು. ಆ ನಿ-ರಾಸೆಗೆ ನೀವು ಖುದ್ದು ಕಾರಣಕರ್ತರಾಗಿರಬಹುದು. ನಿರಾಸೆಗೆ ಪ್ರಮುಖ ಕಾರಣಗಳಲ್ಲಿ ಮುಖ್ಯವಾದುದು ನೀವು ಸೇವಿಸುವ ಆಹಾರವೂ ಒಂದಾಗಿರಬಹುದು. ನಿಮ್ಮ ಸೆ-ಕ್ಸ್ ಜೀವನವನ್ನು  ನ್ನಾಗಿಟ್ಟುಕೊಳ್ಳಬೇಕೆಂದರೆ ನಿಮ್ಮ ನೀವು ಸೇವಿಸುವ ಆಹಾರದ ಮೇಲೆ ಇತಿ ಮಿತಿಗಳಿರಬೇಕು, ಆಹಾರ ಉತ್ತಮವಾಗಿರಬೇಕು. ಯಾರು ಉತ್ತಮ ಆಹಾರ ಕ್ರಮವನ್ನು ರೂಢಿಸಿಕೊಂಡಿರುತ್ತಾರೋ ಅವರು ಸೆ-ಕ್ಸ್ ನಲ್ಲಿ ಉತ್ತಮ ಆಸಕ್ತಿ ಮತ್ತು ಅನುಭವವನ್ನು ಪಡೆಯುತ್ತಾರೆ. ಮುಖ್ಯವಾಗಿ ಮಿತವಾದ ಆಹಾರ ಸೆ-ಕ್ಸ್ ಲೈಫ್ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ.

ಲೈಂ-ಗಿಕ ಸಾಮರ್ಥ್ಯವು ನೇರವಾಗಿ ನಾವು ಸೇವಿಸುವ ಆಹಾರ ಪದಾರ್ಥದ ಮೇಲೆ ಅವಲಂಬಿತವಾಗಿರುತ್ತದೆ. ಆದ್ದರಿಂದಲೇ ಆಹಾರವನ್ನು ಸಾತ್ವಿಕ, ರಾ-ಜಸಿಕ ಮತ್ತು ತಾಮಸಿಕ ಎಂದು ಮೂರು ವಿಭಾಗಗಳಲ್ಲಿ ವಿಂಗಡಿಸಿರುತ್ತಾರೆ. ನಾವು ತಿನ್ನುವ ಆಹಾರವು ನಮ್ಮ ವರ್ತನೆಯನ್ನು ನಿರ್ಧರಿಸುತ್ತದೆ ಎಂದು ಆಯುರ್ವೇದದಲ್ಲಿಯೇ ಉಲ್ಲೇಖಗೊಂಡಿದ್ದು, ಆಧುನಿಕ ವೈದ್ಯ ಪದ್ಧತಿಯು ಸಹ ಇದನ್ನು ಅನುಮೋದಿಸುತ್ತದೆ. ಆಧುನಿಕ ಜೀವನ ಶೈಲಿಯು ಪುರುಷರ ಲೈಂ-ಗಿಕತೆಯ ಮೇಲೆ ನಕಾರಾತ್ಮಕವಾಗಿ ಪರಿಣಾಮವನ್ನು ಬೀರುತ್ತಿರುವುದನ್ನು ಪ್ರತಿಯೊಬ್ಬರೂ ಗಮನಿಸಬಹುದು. ನಿ-ಮಿರುವಿಕೆಯ ದೋಷ ಹಾಗು ಶೀ-ಘ್ರ ವೀ-ರ್ಯ ಸ್ಖ-ಲನವು ಪುರುಷರ ಲೈಂ-ಗಿಕ ಸಾಮರ್ಥ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿದೆ.

ಇದಕ್ಕಾಗಿ ಪುರುಷರು ತಮ್ಮ ಲೈಂ-ಗಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ವ-ಯಾಗ್ರ ಹಾಗು ಅದೇ ರೀತಿಯ ಹಲವಾರು ಔಷಧಿಗಳನ್ನು ತೆಗೆದುಕೊಳ್ಳುತ್ತಾರೆ. ಆದರೂ ಈ ಔಷಧಿಗಳು ತತ್‌ಕ್ಷಣಕ್ಕೆ ನೆರವಾದರೂ ಸಹ ಮುಂದಿನ ಜೀವನದಲ್ಲಿ ಹಲವಾರು ಅಡ್ಡಪರಿಣಾಮಗಳನ್ನು ಉಂಟು ಮಾಡುತ್ತವೆ. ದೀರ್ಘಕಾಲದ ನಿಮಿರುವಿಕೆ ಸಮಸ್ಯೆಗಳು ಮತ್ತು ಇತರೆ ಅಡ್ಡಪರಿಣಾಮಗಳು ಈ ಔಷಧಿಗಳು ಉಂಟು ಮಾಡುತ್ತವೆ. ಆದರೆ ಈಗ ಈ ಔಷಧಿಗಳನ್ನು ನೀವು ಅವಲಂಬಿಸಿ ನಿಮ್ಮ ಲೈಂ-ಗಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುವ ಅಗತ್ಯವಿಲ್ಲ. ಈ ಔಷಧಿಗಳು ಮಾಡುವ ಕೆಲಸವನ್ನು ಕೆಲವೊಂದು ಸ್ವಾಭಾವಿಕ ಆಹಾರ ಪದಾರ್ಥಗಳು ಮಾಡುತ್ತವೆ. ಈ ಆಹಾರ ಪದಾರ್ಥಗಳು ಶಿ-ಶ್ನಕ್ಕೆ ರಕ್ತ ಸಂಚಾರವನ್ನು ಹೆಚ್ಚಿಸುತ್ತವೆ, ವೀ-ರ್ಯದ ಗುಣಮಟ್ಟಗಳನ್ನು ಹೆಚ್ಚಿಸುತ್ತವೆ, ನಿ-ಮಿರುವಿಕೆಯ ದೋಷಗಳನ್ನು ಸರಿಪಡಿಸುತ್ತವೆ ಮತ್ತು  ಲೈಂ-ಗಿಕ ಸಾಮರ್ಥ್ಯವನ್ನು ಸಹ ಹೆಚ್ಚಿಸುತ್ತವೆ. ಈ ಆಹಾರ ಪದಾರ್ಥಗಳು ವಯಾಗ್ರಕ್ಕೆ ಬದಲಿಯಾಗಿ ಪುರುಷರ ಲೈಂ-ಗಿಕ ಸಾಮರ್ಥ್ಯವನ್ನು ಹೆಚ್ಚಿಸಲು ನೆರವಾಗುತ್ತದೆ.

ಪುರುಷರಲ್ಲಿ ಲೈಂ-ಗಿಕ ಶಕ್ತಿ ಹೆಚ್ಚಿಸುವ ಆಹಾರಗಳು :

ದಾಳಿಂಬೆ : ದಾಳಿಂಬೆಯು ತನ್ನಲ್ಲಿರುವ ಆಂ-ಟಿಆಕ್ಸಿಡೆಂಟ್ ಕಾರಣವಾಗಿ ಶಿ-ಶ್ನಕ್ಕೆ ರಕ್ತ ಸಂಚಾರವನ್ನು ಹೆಚ್ಚಿಸುತ್ತದೆ. ದಾಳಿಂಬೆಯನ್ನು ಸೇವಿಸುವುದರಿಂದ ನಿಮಿರುವಿಕೆಯ ದೋಷವನ್ನು ಸರಿಪಡಿಸಿಕೊಳ್ಳಬಹುದು ಮತ್ತು ನಿಮ್ಮ ಶಿ-ಶ್ನವನ್ನು ಗಟ್ಟಿಗೊಳಿಸಬಹುದು. ದಾಳಿಂಬೆಯು ರಕ್ತವನ್ನು ಶುದ್ಧಿಗೊಳಿಸುತ್ತದೆ ಎಂಬ ನಂಬಿಕೆ ಹಲವರಲ್ಲಿ ಇದೆ. ಜೊತೆಗೆ ಇದು ಅ-ನಿಮಿಯಾಗೂ ಸಹ ಒಳ್ಳೆಯದು.

ಬಾಳೆಹಣ್ಣು : ಬಾಳೆಹಣ್ಣಿನಲ್ಲಿ ಪೊಟಾಶಿಯಂ ಪ್ರಮಾಣ ಸಮೃದ್ಧವಾಗಿರುತ್ತದೆ. ಇದು ಶಿ-ಶ್ನಕ್ಕೆ ರಕ್ತ ಸಂಚಾರವನ್ನು ಹೆಚ್ಚಿಸುತ್ತದೆ ಮತ್ತು ರಕ್ತದೊತ್ತಡವನ್ನು ನಿವಾರಿಸುತದೆ. ಎರಡು ಬಾಳೆಹಣ್ಣನ್ನು ಪ್ರತಿದಿನ ಸೇವಿಸಿದರೆ ಶಿಶ್ನದ ಆರೋಗ್ಯ ಸುಧಾರಿಸುತ್ತದೆ ಮತ್ತು ಲೈಂ-ಗಿಕ ಕ್ರಿಯೆಯಲ್ಲಿ ಮತ್ತಷ್ಟು ಆನಂದ ದೊರೆಯುತ್ತದೆ.

ಮಧುಮೇಹಿಗಳು ಮೊಟ್ಟೆ ತಿನ್ನಬಹುದೇ? ಮಧುಮೇಹಿಗಳಿಗೆ ಸೂಕ್ತವಾದ 7 ಆಹಾರಗಳು | Can  Diabetics Eat Eggs? Best Foods To Control Diabetes - Kannada BoldSky

ಮೊಟ್ಟೆಗಳು : ಮೊಟ್ಟೆಗಳು ಸಹಾ ಪುರುಷರ ಲೈಂ-ಗಿಕ ಆರೋಗ್ಯಕ್ಕೆ ಉತ್ತಮ ಆಹಾರವಾಗಿದೆ. ಮೊಟ್ಟೆಗಳಲ್ಲಿ ವಿಟಮಿನ್  ಹೆಚ್ಚಿನ ಪ್ರಮಾಣದಲ್ಲಿವೆ. ಅಲ್ಲದೇ ಮೊಟ್ಟೆಯಲ್ಲಿರುವ ಪ್ರೋಟೀನುಗಳು, ವಿಟಮಿನ್ನುಗಳು ಒಟ್ಟಾರೆ ಆರೋಗ್ಯದ ಜೊತೆಗೇ ಲೈಂ-ಗಿಕ ಆರೋಗ್ಯವನ್ನೂ ಉತ್ತಮವಾಗಿರಿಸಲು ನೆರವಾಗುತ್ತವೆ.

ಮೀನು : ಸಾಮಾನ್ಯವಾಗಿ ಎಲ್ಲಾ ಮೀನುಗಳಲ್ಲಿಯೂ ಒಮೆಗಾ 3 ಕೊಬ್ಬಿನ ಆಮ್ಲಗಳಿರುತ್ತವೆ. ಮೀನಿನ ಸೇವನೆ ಹಾಗೂ ಮೀನೆಣ್ಣೆಯ ಗುಳಿಗೆಗಳನ್ನು ಹೆಚ್ಚುವರಿಯಾಗಿ ಸೇವಿಸುವ ಮೂಲಕ ಲೈಂ-ಗಿಕ ಆರೋಗ್ಯ ಉತ್ತಮವಾಗುತ್ತದೆ.

ಕಪ್ಪು ಚಾಕಲೇಟು : ಪುರುಷರ ಲೈಂ-ಗಿಕ ಶಕ್ತಿಯನ್ನು ಹೆಚ್ಚಿಸುವ ಆಹಾರಗಳಲ್ಲಿ ನೆಚ್ಚಿನ ಚಾಕಲೇಟು ಸಹಾ ಒಂದು ಇದರಲ್ಲಿರುವ ಥಿ-ಯೋಬ್ರೋಮೈನ್ ಎಂಬ ಪೋಷಕಾಂಶ ಈ ಕೆಲಸವನ್ನು ಸಮರ್ಥವಾಗಿ ನಿರ್ವಹಿಸುತ್ತದೆ. ಹೆಚ್ಚಾಗಿ ಕಪ್ಪು ಚಾಕಲೇಟು ಸೇವನೆಯಿಂದ ವೀರ್ಯದ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಬಹುದು.

ಕಾಫಿ : ಒಂದು ಅಧ್ಯಯನದ ಪ್ರಕಾರ ಯಾರು ಒಂದು ದಿನಕ್ಕೆ ಎರಡು ಅಥವಾ ಮೂರು ಕಪ್ ಸೇವಿಸುತ್ತಾರೋ ಅವರಿಗೆ ನಿ-ಮಿರುವಿಕೆಯ ದೋಷ ಬರುವ ಸಾಧ್ಯತೆಯು ಕಾಫಿ ಸೇವಿಸದೆ ಇರುವ ಪುರುಷರಿಗೆ ಹೋಲಿಸಿದರೆ ಕಡಿಮೆ ಇರುತ್ತದೆಯಂತೆ. ಕಾಫಿಯಲ್ಲಿರುವ ಉದ್ದೀಪನಕಾರಕಗಳು ಶಿ-ಶ್ನಕ್ಕೆ ರಕ್ತ ಸಂಚಾರವನ್ನು ಹೆಚ್ಚಿಸುತ್ತವೆಯಂತೆ ಹಾಗು ಆ ಮೂಲಕ ಶಿ-ಶ್ನವನ್ನು ಸದೃಢವಾಗಿ ಇರಿಸುತ್ತವೆಯಂತೆ.

ಶುಂಠಿ : ಈ ಮಸಾಲೆ ಪದಾರ್ಥವು ನಿಮ್ಮ ಲೈಂ-ಗಿಕ ಜೀವನವನ್ನು ಗಣನೀಯವಾಗಿ ಸುಧಾರಿಸುತ್ತದೆ. ಅದರಲ್ಲಿಯೂ ಇದು ನಿಮಿರುವಿಕೆಯನ್ನು ಮತ್ತಷ್ಟು ಗಟ್ಟಿಗೊಳಿಸುತ್ತದೆ. ಶುಂಠಿಯು ಶಿ-ಶ್ನಕ್ಕೆ ರಕ್ತ ಸಂಚಾರವನ್ನು ಹೆಚ್ಚಿಸುತ್ತದೆ, ವೀ-ರ್ಯದ ಗುಣಮಟ್ಟವನ್ನು ಸುಧಾರಿಸುತ್ತದೆ ಮತ್ತು ನಿ-ಮಿರುವಿಕೆಯ ದೋಷವನ್ನು ಸರಿಪಡಿಸುತ್ತದೆ. ಒಂದು ಟೀ-ಸ್ಪೂನ್ ಶುಂಠಿಯನ್ನು ಪ್ರತಿದಿನ ಕೆಲವು ವಾರಗಳವರೆಗೆ ಸೇವಿಸಿ. ಇದರಿಂದ ಟೆ-ಸ್ಟೋಸ್ಟಿರೋನ್ ಮಟ್ಟಗಳು ಹೆಚ್ಚಾಗುತ್ತವೆ ಎಂದು ಹೇಳಲಾಗುತ್ತದೆ.

ರಾತ್ರಿ ಮಲಗುವ ಮುನ್ನ ಒಂದು ಗ್ಲಾಸ್ ಬಿಸಿ ಹಾಲು :  ಹಾಲು ತಾಜಾ ಹಾಗೂ ಕೊಬ್ಬು ಸಹಿತ ಆಹಾರಗಳಾಡ ಹಾಲು, ಕ್ರೀಂ, ಬೆಣ್ಣೆ ಮೊದಲಾದವು ಲೈಂ-ಗಿಕ ಆರೋಗ್ಯವನ್ನು ಸುಸ್ಥಿತಿಯಲ್ಲಿರಿಸುತ್ತವೆ. ರಾತ್ರಿ ಮಲಗುವ ಮುನ್ನ ಒಂದು ಲೋಟ ಬಿಸಿ ಹಾಲಿನ ಸೇವನೆ ಈ ನಿಟ್ಟಿನಲ್ಲಿ ಅದ್ಭುತಗಳನ್ನೇ ಸಾಧಿಸುತ್ತದೆ.
 

ನಿಮ್ಮ ಸ್ನೇಹಿತರಿಗೆ ಮತ್ತು ಫೇಸ್ಬುಕ್ ಗ್ರೂಪ್ ಗೆ ಶೇರ ಮಾಡಿ...