ಸೇನೆಯಿಂದ ನಿವೃತ್ತಿ ಹೊಂದಿದ ಮರುದಿನವೇ ಯೋಧನಿಗೆ ಹೃದಯಾಘಾತವಾಗಿ ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಗ್ರಾಮದಲ್ಲಿ ನಡೆದಿದೆ.

ನಿವೃತ್ತಿ ಹೊಂದಿದ್ದ ಯೋಧ ಮಂಜುನಾಥ್ (36) 16 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ದೇಶಸೇವೆ ಸಲ್ಲಿಸಿ  ಬೆಂಗಳೂರಿನ ಸೇನಾ ಕಚೇರಿಯಲ್ಲಿ ನಿವೃತ್ತಿ ಹೊಂದಿದರು.

Kolar: The Next Day After Retiring The Soldier Had A Heart Attack; Death

ನಿನ್ನೆ ತವರಿಗೆ ವಾಪಸು ಆಗಿದ್ದರು. ನಿವೃತ್ತಿ ನಂತರ ಕುಟುಂಬದ ಜೊತೆ ಸಂತೋಷದಿಂದ ಕಾಲ ಕಳೆಯಬೇಕಾಗಿದ್ದ ಯೋಧ ಮಂಜುನಾಥ್ ಹೃದಯಾಘಾತದಿಂದ ಸಾವನ್ನಪ್ಪಿದರು.

ಕೋಲಾರದ ಅಂಬೇಡ್ಕರ್ ನಗರದಲ್ಲಿ ತಮ್ಮ ಸಂಬಂಧಿಕರ ಮನೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತ ಯೋಧ ಜಮ್ಮು ಮತ್ತು ಕಾಶ್ಮೀರ, ಅರುಣಾಚಲ ಪ್ರದೇಶ ಸೇರಿದಂತೆ ವಿವಿದೆಡೆ ಕರ್ತವ್ಯ ನಿರ್ವಹಿಸಿದ್ದರು.

ನಿಮ್ಮ ಸ್ನೇಹಿತರಿಗೆ ಮತ್ತು ಫೇಸ್ಬುಕ್ ಗ್ರೂಪ್ ಗೆ ಶೇರ ಮಾಡಿ...
DMCA.com Protection Status
error: Fuck you !!