ನಟಿ ಶ್ವೇತಾ ಶ್ರೀವಾತ್ಸವ್ ಅವರು ಸೋಷಿಯಲ್ ಮೀಡಿಯಾದಲ್ಲಿ ಆಕ್ಟಿವ್ ಇರುವ ನಟಿಯಾಗಿದ್ದಾರೆ. ಹೌದು ಶ್ವೇತಾ ಶ್ರೀವಾತ್ಸವ್ ಅವರು ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ ಸಿನಿಮಾ ಮೂಲಕ ಪದಾರ್ಪಣೆ ಮಾಡಿ ಎಲ್ಲರಿಗೂ ಅಚ್ಚುಮೆಚ್ಚು ಆಗಿದ್ದು, ಬಳಿಕ ಕೆಲ ಕನ್ನಡ ಸಿನಿಮಾಗಳಲ್ಲಿ ಅಭಿನಯ ಮಾಡಿ ಸೈ ಎನಿಸಿಕೊಂಡರು. ಹೌದು ನಟಿ ಶ್ವೇತಾ ಶ್ರೀವಾತ್ಸವ್ ಕೆಲವು ವರ್ಷಗಳಿಂದ ಸಿನಿಮಾರಂಗದಿಂದ ದೂರವಿದ್ದು, ತಮ್ಮ ಮಗಳ ಜೊತೆ ಹೆಚ್ಚು ಸಮಯ ಕಳೆಯುತ್ತಿದ್ದಾರೆ. ಮತ್ತು ತಮ್ಮ ಮಗಳ ಹಾಗೂ ತಮ್ಮದೇ ಆದ ಕೆಲ ಫೋಟೋಗಳನ್ನು ಅಥವಾ ವಿಡಿಯೋಗಳನ್ನು ಅಭಿಮಾನಿಗಳಲ್ಲಿ ಹಂಚಿಕೊಳ್ಳುತ್ತ ಆಗಾಗ ಎಲ್ಲರೂ ನಿಬ್ಬೆರಗಾಗುವ ಹಾಗೆ ಪೋಸ್ಟ್ಗಳನ್ನು ಮಾಡುತ್ತಾರೆ.

ಅಂದಹಾಗೆ ಇದೀಗ ಸಕತ್ ಒಂದು ವರ್ಕೌಟ್ ವಿಡಿಯೋ ಹಂಚಿಕೊಂಡ ನಟಿ ಶ್ವೇತಾ ಶ್ರೀವಾತ್ಸವ್ ಅವರು, ಈ ವರ್ಕೌಟ್ ಮಾಡಿದ ಈ ವಿಡಿಯೋದಲ್ಲಿ ತುಂಬಾನೆ ಮಾದಕವಾಗಿ ಕಾಣಿಸಿಕೊಂಡಿದ್ದಾರೆ. ಹೌದು ಬೆಳಗ್ಗೆ ಎದ್ದ ತಕ್ಷಣ ಯೋಗ ಮಾಡಿ, ವರ್ಕೌಟ್ ಮಾಡಿ ಎನ್ನುವ ಹಾಗೆ ಬರೆದುಕೊಂಡು, ಸಂದೇಶ ನೀಡಿ ಈ ವಿಡಿಯೋವನ್ನು ಶೇರ್ ಮಾಡಿಕೊಂಡಿದ್ದಾರೆ. ಶ್ವೇತಾ ಅವರ ಈ ವಿಡಿಯೋ ಇದೀಗ ತುಂಬಾನೇ ವೈರಲ್ ಆಗಿದೆ. ಅಂದಹಾಗೆ ಈ ವಿಡಿಯೋ ಹೇಗಿದೆ ಎಂದು ನೀವು ತಿಳಿಯಲು ಲೇಖನದ ಕೊನೆಯಲ್ಲಿರುವ ವಿಡಿಯೋ ನೋಡಿ ಮತ್ತು ನಿಮ್ಮ ಅಭಿಪ್ರಾಯವನ್ನು ನಮಗೆ ಕಮೆಂಟ್ ಮಾಡಿ ತಿಳಿಸಿ. ಮತ್ತು ಈ ವಿಡಿಯೋ ನಿಮಗೆ ಇಷ್ಟವಾದಲ್ಲಿ ಶೇರ್ ಸಹ ಮಾಡಿ ಧನ್ಯವಾದಗಳು…

 

View this post on Instagram

 

A post shared by Shwetha Srivatsav (@shwethasrivatsav)

ನಿಮ್ಮ ಸ್ನೇಹಿತರಿಗೆ ಮತ್ತು ಫೇಸ್ಬುಕ್ ಗ್ರೂಪ್ ಗೆ ಶೇರ ಮಾಡಿ...
  •  
  •  
  •  
  •  
  •  
  •  
  •