ಕನ್ನಡ ಚಿತ್ರರಂಗದಲ್ಲಿ ರಾಧಿಕಾ ಕುಮಾರಸ್ವಾಮಿ ಅವರು ತಮ್ಮದೇ ಆದ ನಟನೆಯ ಛಾಪನ್ನು ಮಾಡಿಸಿದ್ದಾರೆ. ಕನ್ನಡದ ಅನೇಕ ಸಿನಿಮಾಗಳಲ್ಲಿ ನಾಯಕ ನಟಿಯಾಗಿ, ತಂಗಿ ಪಾತ್ರಗಳಲ್ಲಿ ಅವರು ಮಿಂಚಿದ್ದಾರೆ. ಇನ್ನು ಈ ನಟಿ ಚಿತ್ರರಂಗದ ಯಾವುದೇ ಹಿನ್ನೆಲೆ ಇಲ್ಲದೆ ಸ್ವಂತ ತಮ್ಮ ಕಾಲ ಮೇಲೆ ನಿಂತು ನಟಿಯಾದವರು. ಇನ್ನು ಇವರ ಹೆಸರು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರೊಂದಿಗೆ ಸೇರಿ ಎಲ್ಲರ ಮನೆಮಾತಾದರು. ಇನ್ನು ರಾಧಿಕಾ ಹಾಗೂ ಕುಮಾರಸ್ವಾಮಿಯವರಿಗೆ ಶಮಿಕಾ ಎಂಬ ಹೆಣ್ಣು ಮಗುವಿಗೆ.

Sister

ಇನ್ನು ಇವರಿಬ್ಬರ ಮಧ್ಯೆ ಮನಸ್ತಾಪ ಉಂಟಾಗಿ ಇಬ್ಬರು ಬೇರೆ ಬೇರೆಯಾಗಿದ್ದಾರೆ, ಇವರು ಮುಂದೊಂದು ಒಂದಾಗುವುದಿಲ್ಲ ಎಂಬ ಮಾತುಗಳು ಕೇಳಿಬರುತ್ತಿದ್ದವು. ಈ ರೀತಿಯ ಹಲವಾರು ವಿಷಯಗಳು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಒಳಗಾಗಿದ್ದವು. ಇನ್ನು ನಿಖಿಲ್ ಕುಮಾರಸ್ವಾಮಿ ಅವರು ಸಮಿ ಕಾಳನ್ನು ನನ್ನ ತಂಗಿ ಎಂದು ಎಂದಿಗೂ ನಾನು ಒಪ್ಪಿಕೊಳ್ಳುವುದಿಲ್ಲ, ಅಷ್ಟು ವಿಶಾಲ ಹೃದಯ ನನ್ನದಲ್ಲ ಎಂಬ ಮಾತು ಕೂಡ ಆಡಿದ್ದರು. ಈ ಮಾತುಗಳು ಕೂಡ ಸಾಮಾಜಿಕ ಜಾಲತಾಣದಲ್ಲಿ ಹಲವಾರು ರೀತಿಯಲ್ಲಿ ಚರ್ಚೆಗೆ ಕಾರಣವಾಗಿದ್ದವು. ಇನ್ನು ನಿಖಿಲ್ ಕುಮಾರಸ್ವಾಮಿ ಅವರ ಈ ಹೇಳಿಕೆಗೆ ರಾಧಿಕಾ ಕುಮಾರಸ್ವಾಮಿ ಅವರು ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ಏನು ಹೇಳಿದ್ದಾರೆ ಎಂಬುದನ್ನು ಈ ಕೆಳಗೆ ಸಂಪೂರ್ಣವಾದ ಮಾಹಿತಿ ನೀಡಲಾಗಿದ್ದು, ಇದನ್ನು ಸಂಪೂರ್ಣವಾಗಿ ಓದಿ.

ಹೌದು ಕುಮಾರಸ್ವಾಮಿ ಹಾಗೂ ರಾಧಿಕಾ ಅವರು ಬೇರೆ ಬೇರೆಯಾಗಿದ್ದಾರೆ, ಅವರ ಮಧ್ಯೆ ಮೊದಲಿನ ತರ ಸಂಬಂಧ ಉಳಿದಿಲ್ಲ ಎಂಬ ಹಲವಾರು ಊಹಾಪೋಹಗಳು ಕೇಳಿ ಬಂದಿದ್ದವು. ಅಷ್ಟೇ ಅಲ್ಲದೆ ರಾಧಿಕಾ ಕುಮಾರಸ್ವಾಮಿ ಅವರು ತಮ್ಮ ಬೆಂಗಳೂರಿನ ಮನೆಯನ್ನು ಮಾರಿ ಲಂಡನ್ನಿನಲ್ಲಿ ಸೆಟಲ್ ಆಗಿದ್ದಾರೆ ಎಂಬ ಮಾತುಗಳು ಕೂಡ ಕೇಳಿಬಂದಿದ್ದವು. ಇನ್ನು ಈ ಎಲ್ಲಾ ಊಹಾಪೋಹಗಳು ನಿಖಿಲ್ ಕುಮಾರಸ್ವಾಮಿ ಅವರ ಮದುವೆಯ ಸಂದರ್ಭದಲ್ಲಿ ಹೆಚ್ಚಾಗಿ ಚರ್ಚೆಗೆ ಒಳಗಾಗಿದ್ದವು. ಇನ್ನು ನಿಖಿಲ್ ಕುಮಾರಸ್ವಾಮಿ ಅವರ ಹೇಳಿಕೆಗೆ ರಾಧಿಕಾ ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ಹೌದು ತಮ್ಮ ಸಂಬಂಧದ ಬಗ್ಗೆ ಮಾಹಿತಿಯನ್ನು ಬಹಿರಂಗವಾಗಿ ರಾಧಿಕಾ ಕುಮಾರಸ್ವಾಮಿ ಅವರು ಹೇಳಿಕೊಂಡಿದ್ದಾರೆ.

Sister

ರಾಧಿಕಾ ಅವರು ‘ತಮ್ಮ ಹಾಗೂ ಕುಮಾರಸ್ವಾಮಿ ಅವರ ಮಧ್ಯೆ ಸಂಬಂಧ ಇಲ್ಲದಿರುವ ವಿಷಯ ಸುಳ್ಳು. ನಾವು ಮೊದಲಿನಂತೆ ಇದ್ದೇವೆ. ಹೇಗೆ ನನ್ನ ಹೆಸರಿನೊಂದಿಗೆ ಕುಮಾರಸ್ವಾಮಿ ಅವರ ಹೆಸರು ದೊರೆತಿದೆಯೋ, ನನ್ನ ಜೀವನದ ಕೊನೆಯವರೆಗೂ ಕುಮಾರಸ್ವಾಮಿಯವರ ಪ್ರೀತಿ ಸದಾ ನನ್ನ ಜೊತೆ ಇರುತ್ತದೆ. ನಿಖಿಲ್ ಕುಮಾರಸ್ವಾಮಿ ಅವರು ನನ್ನ ಮಗಳನ್ನು ಅವರ ತಂಗಿಯೆಂದು ಒಪ್ಪಿಕೊಳ್ಳದಿದ್ದರೂ, ಶಮಿಕಾ ಕುಮಾರಸ್ವಾಮಿ ಅವರ ಮಗಳು ಎಂಬುದು ಎಂದೂ ಸುಳ್ಳಾಗುವುದಿಲ್ಲ. ಇಡೀ ಪ್ರಪಂಚಕ್ಕೆ ಗೊತ್ತು ಶ್ರಮಿಕ ಯಾರು ಎಂದು..’ ಹೀಗೆ ಹೇಳಿಕೆ ನೀಡುವುದರ ಮೂಲಕ ನಿಖಿಲ್ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ. ಇನ್ನು ಈ ಸುದ್ದಿ ನಿಮಗೆ ಇಷ್ಟವಾದಲ್ಲಿ ಶೇರ್ ಮಾಡಿ ಹಾಗೂ ನಿಮ್ಮ ಅನಿಸಿಕೆ ಅಭಿಪ್ರಾಯಗಳನ್ನು ತಪ್ಪದೇ ಕಮೆಂಟ್ ಮಾಡಿ ತಿಳಿಸಿ.

ನಿಮ್ಮ ಸ್ನೇಹಿತರಿಗೆ ಮತ್ತು ಫೇಸ್ಬುಕ್ ಗ್ರೂಪ್ ಗೆ ಶೇರ ಮಾಡಿ...
  •  
  •  
  •  
  •  
  •  
  •  
  •