ಬಾಲಿವುಡ್ ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿರುವ ನಟಿಯರು ಇದ್ದಾರೆ. ಇನ್ನು ನಟಿ ಸನ್ನಿ ಲಿಯೋನಿ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಹೌದು ನಟಿ ಸನ್ನಿ ಲಿಯೋನಿ ತಮ್ಮ ಮಾ-ದ-ಕ ನಟನೆಯ ಮೂಲಕ ಹಲವಾರು ಚಿತ್ರರಸಿಕರ ಹೃದಯವನ್ನು ಕದ್ದಿದ್ದಾರೆ. ಚಿತ್ರರಂಗದಲ್ಲಿ ಹಲವಾರು ಹಾಡುಗಳಲ್ಲಿ ಹೆಜ್ಜೆ ಹಾಕಿದ್ದು, ಅಷ್ಟೇ ಅಲ್ಲದೆ ಹಲವಾರು ಸಿನಿಮಾಗಳಲ್ಲಿ ನಾಯಕಿಯಾಗಿ ಅಭಿನಯಿಸಿದ್ದಾರೆ. ಇನ್ನು ಕನ್ನಡ ಚಿತ್ರದಲ್ಲಿ ನಿರ್ದೇಶಕ ಪ್ರೇಮ್ ಅವರು ಅಭಿನಯಿಸಿರುವ ‘ಡಿಕೆ’ ಎಂಬ ಚಿತ್ರದಲ್ಲಿ ಶೇಷಮ್ಮ ಶೇಷಮ್ಮ ಎಂಬ ಹಾಡಿಗೆ ಹೆಜ್ಜೆ ಹಾಕಿದ್ದರು. ಇದೀಗ ಮತ್ತೊಮ್ಮೆ ಕನ್ನಡ ಚಿತ್ರರಂಗಕ್ಕೆ ನಟಿ ಸನ್ನಿ ಲಿಯೋನಿ ಕಾಲಿಟ್ಟಿದ್ದಾರೆ. ಹಾಗಾದರೆ ಅದು ಯಾವ ಚಿತ್ರ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದ್ದು, ಇದನ್ನು ಸಂಪೂರ್ಣವಾಗಿ ಓದಿ.\

ಇನ್ನು ಚಿತ್ರರಂಗಕ್ಕೆ ಕಾಲಿಡುವುದಕ್ಕಿಂತ ಮುಂಚೆ ಸನ್ನಿ ಲಿಯೋನ್ ಹಲವಾರು ನೀ-ಲಿ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಇದೀಗಾಗಲೇ ಕನ್ನಡ ಚಿತ್ರರಂಗದಲ್ಲಿ ಪಾದಾರ್ಪಣೆ ಮಾಡಿರುವ ಇವರು ಮತ್ತೊಮ್ಮೆ ಕನ್ನಡ ಚಿತ್ರರಂಗಕ್ಕೆ ಮರಳಿದ್ದಾರೆ. ಇನ್ನು ಹಿಂದಿ, ಕನ್ನಡ ಸೇರಿದಂತೆ ಇತರ ಭಾಷೆಗಳ ಸಿನಿಮಾಗಳಲ್ಲಿ ಸೊಂಟ ಬಳುಕಿಸುತ್ತ ಸಿನಿಪ್ರಿಯರ ಮನಸ್ಸನ್ನು ಕದ್ದ ನಟಿ ಸನ್ನಿ ಲಿಯೋನಿ ಹಲವಾರು ಚಿತ್ರಗಳಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಇನ್ನು ಇತ್ತೀಚಿಗಷ್ಟೇ ಕನ್ನಡ ಚಿತ್ರರಂಗದ ನಿರ್ದೇಶಕ ಪ್ರೇಮ್ ಅಭಿನಯಿಸಿರುವ ಡಿಕೆ ಚಿತ್ರದಲ್ಲಿ ಶೇಷಮ್ಮ ಶೇಷಮ್ಮ ಎಂಬ ಹಾಡಿಗೆ ಹೆಜ್ಜೆ ಹಾಕಿದ್ದರು.

ಅಷ್ಟೇ ಅಲ್ಲದೆ ಇದೀಗ ಮಲಯಾಳಂ ಚಿತ್ರರಂಗಕ್ಕೆ ಕಾಲಿಟ್ಟಿದ್ದು, ‘ಶೇರಾ’ ಎಂಬ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಇನ್ನು ಈ ಚಿತ್ರ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ತೆರೆಕಾಣುತ್ತಿದೆ. ಇದೊಂದು ಸೈಕಾಲಜಿಕಲ್ ಥ್ರಿಲ್ಲರ್ ಸಿನಿಮಾ ಆಗಿದ್ದು ಇದರ ಪೋಸ್ಟರ್ ಒಂದನ್ನು ಸನ್ನಿ ಅವರು ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಹೀಗೆ ಬಾಲಿವುಡ್ ಸೇರಿದಂತೆ ಅನೇಕ ಭಾಷೆಯ ಸಿನಿಮಾಗಳಲ್ಲಿ ನಾಯಕಿಯಾಗಿ ಮಾತ್ರವಲ್ಲದೆ ಹಲವಾರು ಹಾಡುಗಳಿಗೆ ಹೆಜ್ಜೆ ಹಾಕಿದ್ದಾರೆ.

ಇದೀಗ ಡಿಕೆ ಸಿನಿಮಾದ ನಂತರ ಮತ್ತೊಮ್ಮೆ ಕನ್ನಡ ಚಿತ್ರರಂಗಕ್ಕೆ ಮರಳಿದ್ದಾರೆ. ಹೌದು ಅದಿತಿ ಪ್ರಭುದೇವ ನಟಿಯಾಗಿ ಅಭಿನಯಿಸಿರುವ ‘ಚಾಂಪಿಯನ್’ ಎಂಬ ಸಿನಿಮಾದಲ್ಲಿ ಐ-ಟಂ ಹಾಡಿಗಾಗಿ ನಟಿ ಸನ್ನಿ ಲಿಯೋನಿ ಮತ್ತೊಮ್ಮೆ ಸೊಂ-ಟ ಬಳುಕಿಸಲಿದ್ದಾರೆ. ಈಗಾಗಲೇ ಈ ಹಾಡಿನ ಚಿತ್ರೀಕರಣ ಸಂಪೂರ್ಣವಾಗಿ ಮುಗಿದಿದ್ದು, ಅದರ ಕೆಲವು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿವೆ. ಇನ್ನು ಬಾಲಿವುಡ್ ವೆಬ್ ಸೀರೀಸ್ ನಲ್ಲಿ ಕೂಡ ಸನ್ನಿ ಲಿಯೋನಿ ಕಾಣಿಸಿಕೊಂಡಿದ್ದಾರೆ. ಇನ್ನು ಈ ಸುದ್ದಿ ನಿಮಗೆ ಇಷ್ಟವಾದಲ್ಲಿ ಶೇರ್ ಮಾಡಿ ಹಾಗೂ ನಿಮ್ಮ ಅನಿಸಿಕೆ ಅಭಿಪ್ರಾಯಗಳನ್ನು ನಮಗೆ ಕಮೆಂಟ್ ಮಾಡಿ ತಿಳಿಸಿ.

ನಿಮ್ಮ ಸ್ನೇಹಿತರಿಗೂ/ಫೇಸ್ಬುಕ್ ಗ್ರೂಪ್ ಗೆ ಶೇರ್ ಮಾಡಿ...
  •  
  •  
  •  
  •  
  •  
  •  
  •  
  •