ಭಾರತದಲ್ಲಿ ಲೈಂ *ಗಿಕ ಶಿಕ್ಷಣದ ಬಗ್ಗೆ ಅರಿವಿನ ಕೊತರೆಯಿದೆ. ಈ ಬಗ್ಗೆ ತಿಳಿದುಕೊಳ್ಳಲು ಮಡಿವಂತಿಕೆ ಅಡ್ಡಗಾಲಾಗುತ್ತಿರುವುದು ಕೂಡ ಸುಳ್ಳಲ್ಲ. ಮನುಷ್ಯನ ದೈ ಹಿಕ ಮತ್ತು ಮಾ ನಸಿಕ ಆರೋಗ್ಯವನ್ನು ಸುಸ್ಥಿತಿಯಲ್ಲಿಡಲು ಮತ್ತು ಸಂ *ತಾನೋತ್ಪತಿಗೆ ಲೈಂ *ಗಿಕ ಸಂಬಂಧ ಎನ್ನುವುದು ಅತ್ಯಗತ್ಯ.ಈ ಬಗ್ಗೆ ಮಡಿವಂತಿಕೆ ಏನೇ ಇದ್ದರೂ, ಅರಿವಿನ ಅಗತ್ಯವೂ ಇದೆ. ಲೈಂ *ಗಿಕ ಆರೋಗ್ಯ ಪ್ರತಿಯೊಬ್ಬರಿಗೂ ಅತ್ಯಗತ್ಯ. ‘ಸೆ *ಕ್ಸ್‌ನಲ್ಲಿ ಸಕ್ರಿಯವಾಗಿ, ನಿಯಮಿತವಾಗಿ, ಒಳ್ಳೆ ಮನಸ್ಸಿನಿಂದ ಭಾಗಿಯಾದರೆ ಹೃ ದ್ರೋಗವೇ ಬರುವುದಿಲ್ಲ,’ ಎಂದು ಸಂಶೋಧನೆಯೊಂದು ದೃಢಪಡಿಸಿದೆ.

ಅದರಲ್ಲಿಯೂ ಈಗಿನ ಒತ್ತಡದ ಬದುಕಿನಲ್ಲಿ ಖಿನ್ನ ತೆ ಎಲ್ಲರನ್ನೂ ಕಾಡುತ್ತದೆ. ಆದರೆ, ಆಗಾಗ ಲೈಂ *ಗಿಕ ಕ್ರಿಯೆಯಲ್ಲಿ ತೊಡಗುವುದರಿಂದ ಮನಸ್ಸಿನ ಆರೋಗ್ಯವನ್ನು ಕಾಪಾಡಿಕೊಳ್ಳುವ ಹಾರ್ಮೋ ನ್‌ಗಳು ಸೂಕ್ತ ಪ್ರಮಾಣದಲ್ಲಿ ಉತ್ಪ ತ್ತಿಯಾಗಿ, ಮನಸ್ಸಿನ ಆರೋಗ್ಯವನ್ನು ಕಾಪಾಡಿಕೊಳ್ಳಲೂ ನೆರವಾಗುತ್ತದೆ.

ಸದಾ ಕೆಲಸ ಮಾಡುವವರಿಗೆ ತಮ್ಮ ಸಂ ಗಾತಿಯೊಂದಿಗೆ ಸಮಯ ಕಳೆಯಲಾಗದಷ್ಟು ಬಿಡುವಿರುವುದಿಲ್ಲ ಇದರಿಂದ ಹೆಚ್ಚಾಗಿ ಜಗಳ ಮತ್ತು ಮನಸ್ತಾಪ ಉಂಟಾಗುತ್ತದೆ. ಸಂಶೋಧನೆಯ ಪ್ರಕಾರ  ಸುಖವಾದ ಜೀವನ ನಡೆಸುತ್ತಿರುವ ದಂಪತಿ ವರ್ಷಕ್ಕೆ 54 ಸಲವಾದರೂ ಲೈಂ *ಗಿಕ ಕ್ರಿಯೆಯಲ್ಲಿ ತೊಡಗಿರುತ್ತಾರಂತೆ!

Having a sense of meaning in life is good for you – so how do you get one?

ವಾರಕ್ಕೆಷ್ಟು ಸಲ ಸೆಕ್ಸ್ ಓಕೆ?

ವಿಶ್ವವಿದ್ಯಾಲಯದ ಸಂಶೋಧನೆಯ ಪ್ರಕಾರ ವಾರಕ್ಕೊಂದು ಸಲ ಸೆ *ಕ್ಸ್ ಮಾಡುವುದರಿಂದ ನೆಮ್ಮದಿ ಮತ್ತು ತೃಪ್ತಿ ಇರುತ್ತದೆ. ಆದರೆ ವಾರಕ್ಕೆ ಒಂದಕ್ಕಿಂತ ಹೆಚ್ಚಿಗೆ ಲೈಂ *ಗಿಕ ಕ್ರಿಯೆ ನಡೆಸಿದರೂ ಆಯಾಸಕ ಕಾಡಬಹುದು. ಆದರೆ, ಲೈಂ *ಗಿಕ ಕ್ರಿಯೆಗೆ ಸಮಾನವಾದಿ ಇತರೆ ಚಟುವಟಿಕೆಗಳಲ್ಲಿ ದಂ *ಪತಿ ಭಾಗಿಯಾಗುವುದು ಅತ್ಯುತ್ತಮವೆಂದು ಈ ಸಂಶೋಧನೆಯಿಂದ ಸಾಬೀತಾಗಿದೆ.

ನಿಮ್ಮ ಸ್ನೇಹಿತರಿಗೆ ಮತ್ತು ಫೇಸ್ಬುಕ್ ಗ್ರೂಪ್ ಗೆ ಶೇರ ಮಾಡಿ...
  •  
  •  
  •  
  •  
  •  
  •  
  •