ಹೌದು ಕನ್ನಡ ಸಿನಿಮಾರಂಗದಲ್ಲಿ ಕೆಲ ಚಲನಚಿತ್ರಗಳಲ್ಲಿ ಕಾಣಿಸಿಕೊಂಡ ನಟಿ ಕಾವ್ಯಶಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆಕ್ಟಿವ್ ಇರುವ ನಟಿಯಾಗಿದ್ದಾರೆ. ಮತ್ತು ಸೀರಿಯಲ್ ಗಳಲ್ಲಿ ಕೂಡ ಕಾಣಿಸಿಕೊಂಡ ಈ ನಟಿ ರಾಕಿಂಗ್ ಸ್ಟಾರ್ ಯಶ್ ಅವರ ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ ಸಿನಿಮಾದಲ್ಲಿ ಅಭಿಮಾನಿಗಳಿಗೆ ತುಂಬಾ ಹತ್ತಿರವಾಗಿದ್ದರು. ತಮ್ಮದೇ ಆದ ವಿಭಿನ್ನ ಅಭಿನಯದ ಮೂಲಕ ಈಗಾಗಲೇ ಹೆಚ್ಚು ಅಭಿಮಾನಿ ಬಳಗ ಹೊಂದಿರುವ ಈ ಕಾವ್ಯ ಅವರು ಇದೀಗ ಮತ್ತೆ ಸೋಶಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡಿದ್ದಾರೆ.

ಹೌದು ಇತ್ತಿಚಿಗೆ ನಟಿ ಕಾವ್ಯಾಶಾ ‘ಕಿಲ್ಲರ್ ಸೀರಿಯಲ್’ ಎನ್ನುವ ಫೋಟೋಶೂಟ್ ಒಂದನ್ನು ಮಾಡಿಸಿದ್ದು, ತುಂಬಾ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಮತ್ತು ತಮ್ಮ ತಂಡದ ಜೊತೆ ಸಕತ್ ವಿಭಿನ್ನ ಐಡಿಯಾಗಳ ಮೂಲಕ ಹಾಟ್ ಫೋಟೋಶೂಟ್ ಮಾಡಿಸಿದ್ದು ಇದೀಗ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನಟಿಯ ಈ ಫೋಟೋಸ್ ತುಂಬಾ ಹಾಟಾಗಿ ಕಾಣಿಸಿದ್ದು,

ಫೋಟೋಗಳು ತುಂಬಾ ವೈರಲ್ ಆಗಿವೆ. ನೀವು ಕೂಡ ನಟಿ ಕಾವ್ಯಾಶಾ ಫೋಟೋಶೂಟ್ ಅವರ ಈ ವಿಡಿಯೋ ನೋಡಿ. ಬಳಿಕ ಇದರ ಬಗ್ಗೆ ನಿಮ್ಮ ಅಭಿಪ್ರಾಯಗಳನ್ನು ಕಮೆಂಟ್ ಮಾಡಿ ತಿಳಿಸಿ, ಮತ್ತು ವಿಡಿಯೋ ಇಷ್ಟವಾದರೆ ತಪ್ಪದೇ ಶೇರ್ ಕೂಡ ಮಾಡಿ ಧನ್ಯವಾದಗಳು…

ನಿಮ್ಮ ಸ್ನೇಹಿತರಿಗೂ/ಫೇಸ್ಬುಕ್ ಗ್ರೂಪ್ ಗೆ ಶೇರ್ ಮಾಡಿ...
  •  
  •  
  •  
  •  
  •  
  •  
  •  
  •