ರಿಲ್ಸ್ ಮಾಡುವ ಹೆಸರಿನಲ್ಲಿ ಈ ಮಹಿಳೆ ಎಂತಹ ಕೆಲಸ ಮಾಡುತ್ತಿದ್ದಾಳೆ ಗೊತ್ತಾ! ವಿಡಿಯೋ ವೈರಲ್ ಒಮ್ಮೆ ನೀವೇ ನೋಡಿ?…

Entertainment/ಮನರಂಜನೆ

ಸೋಶಿಯಲ್ ಮೀಡಿಯಾದಲ್ಲಿ ದಿನಕ್ಕೊಂದು ವಿಡಿಯೋ ವೈರಲ್ ಆಗುತ್ತಿರುತ್ತದೆ. ಇನ್ನು ಈ ರೀತಿಯ ವಿಡಿಯೋಗಳಲ್ಲಿ ಕೆಲವು ಜನರ ಮನಸ್ಸಿಗೆ ಬಹಳ ಇಷ್ಟವಾದರೆ ಇನ್ನು ಕೆಲವು ವಿಡಿಯೋಗಳನ್ನು ನೋಡಿ ವೀಕ್ಷಕರು ಅವಗಳ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಸಹ ಮಾಡುತ್ತಾರೆ. ಇನ್ನು ಈ ರೀತಿಯ ಅಸಭ್ಯ ವಿಡಿಯೋಗಳು,

ಮಾಡುವ ಹಿನ್ನೆಲೆ ಅವರ ಮನಸ್ಸಿನಲ್ಲಿ ಯಾವ ಭಾವನೆ ಇರುತ್ತದೆ ಯಾರಿಗೂ ಗೊತ್ತಿಲ್ಲ. ಯಾಕೋ ಮಾಡುತ್ತಿರುವುದು ಕೆಟ್ಟದ್ದು ಎಂದು ತಿಳಿದಿದ್ದರೂ ಸಹ ಜನರು ಈ ರೀತಿಯ ವಿಡಿಯೋಗಳನ್ನು ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಜನಪ್ರಿಯತೆ ಪಡೆದುಕೊಳ್ಳಲು ಹಂಚಿಕೊಳ್ಳುತ್ತಾರೆ.

ಆದರೆ ಇಂತಹ ವಿಡಿಯೋಗಳನ್ನು ನೆಟ್ಟಿಗರು ಸಿಕ್ಕಾಪಟ್ಟೆ ಟ್ರೋಲ್ ಮಾಡುತ್ತಾರೆ. ಕೆಲವರು ಟ್ರೋಲ್ ಆಗಿದ್ದರು ಸಹ ಈ ರೀತಿಯ ವಿಡಿಯೋಗಳನ್ನು ಮಾಡುವುದನ್ನು ಬಿಡುವುದಿಲ್ಲ. ಹಾಗೆ ಈ ರೀತಿಯ ವಿಡಿಯೋಗಳಿಂದ ಅವರು ಹೆಸರು ಮಾಡಬಹುದು ಎಂದುಕೊಳ್ಳುತ್ತಾರೆ. ಬದಲಿಗೆ ಅವರು ತಮ್ಮ ಹಾಗೂ ತಮ್ಮ ಪೋಷಕರ ಹೆಸರನ್ನು ಕೆಡಿಸುತ್ತಿದ್ದಾರೆ ಎನ್ನುವುದು ಅವರಿಗೆ ಗೊತ್ತಿಲ್ಲ.

ಇನ್ನು ಇದೀಗ ಸೋಶಿಯಲ್ ಮೀಡಿಯಾದಲ್ಲಿ ಒಬ್ಬ ಯುವತಿ ಬೆಡ್ ರೂಮ್ನಲ್ಲಿ ಮಾಡುವ ಕೆಲಸವನ್ನು ಎಲ್ಲರಿಗೂ ಮಾಡುತ್ತಾ ಅದನ್ನು ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇನ್ನು ಈ ವತ್ತಿ ಮಾಡುತ್ತಿರುವ ಕೆಲಸಕ್ಕೆ ನೆಟ್ಟಿಗರು ಶಾಕ್ ಆಗಿದ್ದಾರೆ. ಹಾಗಾದರೆ ಈ ವಿಡಿಯೋದಲ್ಲಿ ಏನಿದೆ ನೋಡೋಣ ಬನ್ನಿ.

ಇನ್ನೊಬ್ಬಳು ಯುವತಿ ಸೀರಿಯಲ್ ಗೆ ಡಾನ್ಸ್ ಮಾಡಲು ಪ್ರಾಕ್ಟೀಸ್ ಮಾಡುತ್ತಿದ್ದು ಒಬ್ಬ ಯುವಕನನ್ನು ಮಲಗಿಸಿ ಆತನ ಮೇಲೆಲ್ಲ ಮಲಗಿ ಅಸಭ್ಯವಾದ ರೀತಿಯಲ್ಲಿ ಡ್ಯಾನ್ಸ್ ಮಾಡುತ್ತಿದ್ದಾಳೆ. ಇನ್ನು ಅಲ್ಲಿ ಕೆಲವರು ಜನರು ನಿಂತಿದ್ದು ಅವರು ಸಹ ಈ ಯುವತಿ ಮಾಡುತ್ತಿರುವ ಡಾನ್ಸ್ ನೋಡಿ ಎಂಜಾಯ್ ಮಾಡುತ್ತಿದ್ದಾರೆ.

ಇನ್ನು ಈ ವಿಡಿಯೋವನ್ನು ಸೆರೆ ಹಿಡಿದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಈ ವಿಡಿಯೋ ನೋಡಿದ ಕೆಲವು ನೆಟ್ಟಿಗರು, ಈ ರೀತಿಯ ಕೆಲಸಗಳನ್ನು ನೀನು ನಿನ್ನ ಬೆಡ್ರೂಮ್ನಲ್ಲಿ ಮಾಡು, ಹೀಗೆ ಎಲ್ಲರ ಮುಂದೆ ಬಹಿರಂಗವಾಗಿ ಮಾಡಬೇಡಿ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನು ಕೆಲವರು ಇಂಥವರಿಂದ ಹೆಣ್ಣು ಕುಲಕ್ಕೆ ಅವಮಾನ ಎಂದು ಸಹ ಕಾಮೆಂಟ್ ಮಾಡುತ್ತಿದ್ದಾರೆ. ಇನ್ನು ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ಒಂದು ಲೈಕ್ ಕೊಟ್ಟು ಶೇರ್ ಮಾಡಿ ಹಾಗೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ಕಾಮೆಂಟ್ ಮಾಡುವ ಮೂಲಕ ನಮಗೆ ತಿಳಿಸಿ.

ಕೆಳಗೆ,ನಿಮ್ಮ ಸ್ನೇಹಿತರಿಗೆ ಹಾಗೂ ವಾಟ್ಸಪ್ಪ್ - ಫೇಸ್ಬುಕ್ ಗ್ರೂಪ್ ಗಳಿಗೆ ಶೇರ ಮಾಡಿ...ಧನ್ಯವಾದ.