ಯಾವುದೇ ಕಾರ್ಯಕ್ರಮವನ್ನು ನಿರೂಪಣೆ ಮಾಡಲು ಅನುಶ್ರೀ ಪಡೆಯುವ ಸಂಭಾವನೆ ಎಷ್ಟು ಗೊತ್ತಾ.?
ನಮಸ್ತೆ ಸ್ನೇಹಿತರೆ, ಕನ್ನಡ ಚಿತ್ರರಂಗದ ಯಾವುದೇ ಕಾರ್ಯಕ್ರಮಗಳು ಇರಲಿ ಅಲ್ಲಿ ಖಂಡಿತವಾಗಿ ಒಬ್ಬ ವ್ಯಕ್ತಿ ಮಾತ್ರ ಇರಲೇಬೇಕು. ಅಷ್ಟರ ಮಟ್ಟಿಗೆ ಅವರ ಬೇಡಿಕೆ ಎನ್ನುವುದು ಅಲ್ಲಿರುತ್ತದೆ. ಹೌದು ನಾವು ಮಾತನಾಡುತ್ತಿರುವುದು ಕನ್ನಡ ಚಿತ್ರರಂಗದ ಟಾಪ್ ನಿರೂಪಕಿಯಾಗಿರುವ ಅನುಶ್ರೀ ಅವರ ಬಗ್ಗೆ. ಸಾಕಷ್ಟು ವರ್ಷಗಳಿಂದ ಕನ್ನಡದ ಯಾವುದೇ ಸಿನಿಮಾ ಅಥವಾ ಕಿರುತೆರೆಯ ಕಾರ್ಯಕ್ರಮಗಳಿರಲಿ ಅಲ್ಲಿ ಅನುಶ್ರೀ ಅವರ ಉಪಸ್ಥಿತಿ ಇದ್ದೇ ಇರುತ್ತದೆ. ಅಷ್ಟರಮಟ್ಟಿಗೆ ನಿರೂಪಣೆಯ ವಿಭಾಗದಲ್ಲಿ ಅನುಶ್ರೀ ಅವರ ಜನಪ್ರಿಯತೆ ಹಾಗೂ ಬೇಡಿಕೆ, ಪ್ರತಿಯೊಂದು ಸಿನಿಮಾ ಹಾಗೂ ಟೆಲಿವಿಜನ್ […]
ಮುಂದೆ ಓದಲು ಇಲ್ಲಿ ಒತ್ತಿ >>