ration-card-members-add

ರೇಷನ್ ಕಾರ್ಡ್ ಗೆ ಹೊಸ ಸದಸ್ಯರನ್ನು ಸೇರಿಸುವುದು ಹೇಗೆ? ಇಲ್ಲಿದೆ ನೋಡಿ ಮಾಹಿತಿ

ಪಡಿತರ ಚೀಟಿಯನ್ನು ಆಧಾರ್ ಕಾರ್ಡ್ನಂತೆಯೇ ಅಗತ್ಯ ಕಾನೂನು ದಾಖಲೆ ಎಂದು ಪರಿಗಣಿಸಲಾಗಿದೆ. ಪಡಿತರ ಚೀಟಿಯಲ್ಲಿ ನಮೂದಿಸಿದ ಮಾಹಿತಿಯ ಆಧಾರದ ಮೇಲೆ ಜನರು ಪಡಿತರವನ್ನೂ ಪಡೆಯುತ್ತಾರೆ. ಪಡಿತರ ಚೀಟಿಯನ್ನು ಗುರುತಿನ ಪುರಾವೆ ಎಂದು ಪರಿಗಣಿಸಲಾಗುತ್ತದೆ. ನೀವು ಪಡಿತರ ಚೀಟಿ ಹೊಂದಿದ್ದರೆ ಮತ್ತು ನೀವು ಅದಕ್ಕೆ ಸದಸ್ಯರ ಹೆಸರನ್ನು ಸೇರಿಸಬೇಕಾದರೆ, ಅದನ್ನು ಹೇಗೆ ಮಾಡಬೇಕೆಂದು ಇಂದು ನಾವು ನಿಮಗೆ ಹೇಳುತ್ತಿದ್ದೇವೆ. ಮನೆಗೆ ಬರುವ ಹೊಸ ಸದಸ್ಯರನ್ನು ಪಡಿತರ ಚೀಟಿಯಲ್ಲಿ ಸೇರಿಸಲಾಗುತ್ತದೆ, ಈ ಕೆಲಸವನ್ನು ಹೇಗೆ ಮಾಡಬೇಕೆಂದು ಇಲ್ಲಿ ನಾವು ನಿಮಗೆ […]

ಮುಂದೆ ಓದಲು ಇಲ್ಲಿ ಒತ್ತಿ >>
LINK-RATION-CARD-WITH-ADHAAR-CARD

ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ : ಈ ಕೆಲಸ ಮಾಡದಿದ್ದರೆ ಸಿಗಲ್ಲ ರೇಷನ್

ಪಡಿತರ ಚೀಟಿಯನ್ನು ಆಧಾರ್ ಕಾರ್ಡ್ನೊಂದಿಗೆ ಲಿಂಕ್ ಮಾಡುವ ಗಡುವನ್ನು ಕೇಂದ್ರ ಸರ್ಕಾರ ಮಾರ್ಚ್ 31, 2023 ರಿಂದ ಜೂನ್ 30, 2023 ರವರೆಗೆ ವಿಸ್ತರಿಸಿದೆ. ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಕೇಂದ್ರಗಳಿಂದ ಅಕ್ಕಿ, ಗೋಧಿಯಂತಹ ಉಚಿತ ಅಥವಾ ಸಬ್ಸಿಡಿ ಪಡಿತರವನ್ನು ಪಡೆಯಲು ಭಾರತದ ನಾಗರಿಕರಿಗೆ ಪಡಿತರ ಚೀಟಿ ಒಂದು ಪ್ರಮುಖ ದಾಖಲೆಯಾಗಿದೆ. ಈ ಸಂಬಂಧ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಗುರುವಾರ ಅಧಿಸೂಚನೆ ಹೊರಡಿಸಿದೆ. ಪಡಿತರ ಚೀಟಿಗಳೊಂದಿಗೆ ಆಧಾರ್ ಅನ್ನು ಲಿಂಕ್ ಮಾಡುವ ಸರ್ಕಾರದ ಯೋಜನೆಯು […]

ಮುಂದೆ ಓದಲು ಇಲ್ಲಿ ಒತ್ತಿ >>
RATION-CARD-DETAILS

ಸುಳ್ಳು ಮಾಹಿತಿ ನೀಡಿ `ರೇಷನ್ ಕಾರ್ಡ್’ ಪಡೆದವರು ಕೂಡಲೇ ವಾಪಸ್ ನೀಡಿ! ಇಲ್ಲದಿದ್ದರೆ ದಂಡಕ್ಕೆ ಸಿದ್ಧರಾಗಿ

ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿ ಪಡಿತರ ಚೀಟಿಗಳನ್ನು ಪಡೆದವರಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಿದೆ. ಕೇಂದ್ರ ಸರ್ಕಾರ ಈಗಾಗಲೇ ಅನೇಕ ಬಾರಿ ಅನರ್ಹ ಪಡಿತರ ಚೀಟಿದಾರರಿಗೆ ಎಚ್ಚರಿಕೆ ನೀಡಿದ್ದರೂ. ರೇಷನ್ ಕಾರ್ಡ್ ಹಿಂದಿರಿಗಿಸದವರಿಗೆ ದಂಡ ವಿಧಿಸಲು ಮುಂದಾಗಿದೆ. ಪಡಿತರ ಚೀಟಿ ಪಡೆಯಲು ಅನರ್ಹರಿದ್ದರೂ ಆಹಾರ ಇಲಾಖೆಗೆ ತಪ್ಪು ಮಾಹಿತಿ ನೀಡಿ ಕಾರ್ಡ್ ಪಡೆದು ಉಚಿತವಾಗಿ ಅಕ್ಕಿ, ಗೋಧಿ, ರಾಗಿ ಸೇರಿದಂತೆ ಇನ್ನಿತರ ಪದಾರ್ಥಗಳನ್ನು ಪಡೆದು ದುರುಪಯೋಗಪಡಿಸಿಕೊಂಡಿದ್ದಾರೆ. ಹಿನ್ನೆಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆ ನಿಯಮಗಳನ್ವಯ ನೋಟಿಸ್ ನೀಡಲಾಗಿದ್ದು, […]

ಮುಂದೆ ಓದಲು ಇಲ್ಲಿ ಒತ್ತಿ >>
6-kg

Ration: ಫೆಬ್ರವರಿ 1 ರಿಂದ ರೇಷನ್ ನಲ್ಲಿ ಬಾರಿ ದೊಡ್ಡ ಬದಲಾವಣೆ.

The state government has given good news to the BPL family: ಬಿಪಿಎಲ್‌ ಪಡಿತರದಾರರಿಗೆ (State govt) ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಫಲಾನುಭವಿಗಳಿಗೆ ಈವರೆಗೆ ವಿತರಿಸುತ್ತಿದ್ದ 5 ಕೆಜಿ ಜೊತೆಗೆ 1 ಕೆಜಿ ಹೆಚ್ಚುವರಿಯಾಗಿ ಅಕ್ಕಿ ವಿತರಣೆಗೆ (State govt) ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಆದ್ಯತಾ ಪಡಿತರ ಚೀಟಿಗಳ ಬಿಪಿಎಲ್‌ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು ತಲಾ 5 ಕೆಜಿ ಅಕ್ಕಿ ವಿತರಿಸಲಾಗುತ್ತಿತ್ತು. ಈಗ 1 ಕೆಜಿ ಹೆಚ್ಚುವರಿ ಸೇರಿದಂತೆ […]

ಮುಂದೆ ಓದಲು ಇಲ್ಲಿ ಒತ್ತಿ >>
NEW-RATION-CARDS

ಬಿಪಿಎಲ್ ಕಾಡ್೯ ಇಲ್ಲದವರು ತಪ್ಪದೇ ಈಗಲೇ ನೋಡಿ,24 ಗಂಟೆಯಲ್ಲಿ ರೇಷನ್ ಕಾಡ್೯.

ಇನ್ಮುಂದೆ ಸರತಿ ಸಾಲಿನಲ್ಲಿ ನಿಂತು ಹೆಸರನ್ನು ದಾಖಲಿಸಿ ಫೋಟೋ ಹಚ್ಚಿಸಿ ಕಾಯಬೇಕೆಂದಿಲ್ಲ ಈಗ 24 ಗಂಟೆಗಳಲ್ಲಿ ರೇಷನ್ ಕಾರ್ಡ್ ನೀಡಲಾಗುತ್ತದೆ. ಹೌದು ರಾಜ್ಯದ ಜನರಿಗೆ ನೆರವಾಗುವ ನಿಟ್ಟಿನಲ್ಲಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳಲ್ಲಿ ಪಡಿತರ ವಿತರಣೆ ಕೂಡ ಒಂದಾಗಿದೆ. ಇದೀಗ, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ನ್ಯಾಯ ಬೆಲೆ ಅಂಗಡಿಗಳ ಮಂಜೂರಾತಿಯಲ್ಲಿ ಶೇಕಡ 24.1 ರಷ್ಟು ಮೀಸಲಾತಿ ಕಲ್ಪಿಸಲು ವಿಧಾನ ಮಂಡಲದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಲ್ಯಾಣ ಸಮಿತಿ ಶಿಫಾರಸು ಮಾಡಲಾಗಿದೆ. ಇನ್ನು […]

ಮುಂದೆ ಓದಲು ಇಲ್ಲಿ ಒತ್ತಿ >>
BPL-RATION-CARDS

ಬಿಪಿಎಲ್ ರೇಷನ್ ಕಾರ್ಡ್ ಇದ್ದವರಿಗೆ 10,000 ರೂಪಾಯಿ ನೇರ ಖಾತೆಗೆ.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ರಾಜ್ಯದ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಅಲ್ಪಸಂಖ್ಯಾತ ಮಹಿಳೆಯರಿಗೆ ಸ್ವಾವಲಂಬಿ ಜೀವನ ನಡೆಸಲು ಸಹಾಯ ಮಾಡುವ ಸಲುವಾಗಿ ಸ್ವಯಂ ಉದ್ಯೋಗಕ್ಕಾಗಿ 10,000 ರೂ ಸಾಲವನ್ನು ನೀಡುತ್ತಿದೆ. ಹತ್ತು ಸಾವಿರ ರೂಪಾಯಿಗಳಲ್ಲಿ ಎರಡು ಸಾವಿರ ರೂಪಾಯಿ ಸಬ್ಸಿಡಿ ರೂಪದಲ್ಲಿದ್ದು, ಉಳಿದ 8 ಸಾವಿರ ರೂಪಾಯಿಗಳನ್ನು ಪಾಲಿಕೆಗೆ ಮರುಪಾವತಿ ಮಾಡಬೇಕು. ಏನು – ಹಣಕಾಸು ಯಾವ ಉದ್ದೇಶಗಳನ್ನು ಪೂರೈಸುತ್ತದೆ? ತಳ್ಳುಗಾಡಿ ವ್ಯಾಪಾರ ಬೀದಿ ಬದಿ ವ್ಯಾಪಾರ ಹೂವಿನ ವ್ಯಾಪಾರ ತರಕಾರಿ ವ್ಯಾಪಾರ ಕಿರಾಣಿ ಅಂಗಡಿ […]

ಮುಂದೆ ಓದಲು ಇಲ್ಲಿ ಒತ್ತಿ >>