VIDEO : ಹಿಟ್ ಹಾಡಿಗೆ ಕ್ಯೂಟ್ ಹುಡುಗಿಯ ಮಸ್ತ್ ಡ್ಯಾನ್ಸ್! ವಿಡಿಯೊ ವೈರಲ್…
ಕಿಚ್ಚ ಸುದೀಪ್ ಅವರ ಬಹು ನಿರೀಕ್ಷಿತ ವಿಕ್ರಾಂತ್ ರೋಣ ಸಿನಿಮಾ ಪ್ಯಾನ್ ಇಂಡಿಯಾ ಸಿನಿಮಾವಾಗಿ ಅಬ್ಬರಿಸಲು ರೆಡಿಯಾಗುತ್ತಿದೆ. ಸಿನಿಮಾ ಸೆಟ್ಟೇರಿದ ದಿನದಿಂದಲೂ ಒಂದಲ್ಲ ಒಂದು ವಿಶೇಷತೆಯಿಂದ ಸುದ್ದಿಯಾಗುತ್ತಿದೆ. ಈಗ ಐಟಂ ಸಾಂಗ್ ಅನ್ನು ರಿಲೀಸ್ ಮಾಡಿ ಸಖತ್ ಸೆನ್ಸೇಶನ್ ಕ್ರಿಯೇಟ್ ಮಾಡುತ್ತಿದೆ. ಕಳೆದ ವಾರ ಯೂಟ್ಯೂಬ್ನಲ್ಲಿ ರಿಲೀಸ್ ಆದ ಈ ಹಾಡು ದಾಖಲೆ ಮಟ್ಟದಲ್ಲಿ ವೀಕ್ಷಣೆ ಪಡೆಯುತ್ತಿದೆ. ರಾರಾ ರಕ್ಕಮ್ಮ ಎನ್ನುವ ಈ ಹಾಡಿಗೆ ಸಿನಿಮಾದಲ್ಲಿ ಸುದೀಪ್ ಮತ್ತು ಜಾಕ್ಲಿನ್ ಅವರು ಸಕ್ಕತ್ತಾಗಿ ಹೆಜ್ಜೆ ಹಾಕಿದ್ದಾರೆ. ಈ […]
ಮುಂದೆ ಓದಲು ಇಲ್ಲಿ ಒತ್ತಿ >>