ಕಾರ್ಮಿಕರೇ ಗಮನಿಸಿ – ಉಚಿತ ಬಸ್‍ಪಾಸ್ ಪಡೆಯುವುದು ಹೇಗೆ ಗೊತ್ತಾ ?
ಕಾರ್ಮಿಕ ಇಲಾಖೆಯು ಕರ್ನಾಟಕ ರಾಜ್ಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿಸಿರುವ ಫಲಾನುಭವಿಗಳಿಗೆ ಉಚಿತ ಬಸ್‍ಪಾಸ್ ಒದಗಿಸಲಾಗುವುದು. ಈ ಮಂಡಳಿಯಲ್ಲಿ ಈಗಾಗಲೇ ನೋಂದಾಯಿಸಿರುವ ಫಲಾನುಭವಿಗಳು ತಮ್ಮ ವಾಸಸ್ಥಳಕ್ಕೆ ಹತ್ತಿರದಲ್ಲಿರುವ ಕರ್ನಾಟಕ ಒನ್/ ಗ್ರಾಮ ಸೇವಾ ಒನ್ ಸೆಂಟರ್‍ಗಳಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸುವಾಗ ಕಾರ್ಮಿಕ ಕಲ್ಯಾಣ ಇಲಾಖೆಯವರು ನೀಡಿರುವ ಗುರುತಿನ ಚೀಟಿಯನ್ನು ಹಾಗೂ ಆಧಾರ್ ಕಾರ್ಡನ್ನು ಹಾಜರುಪಡಿಸಿ, ಉಚಿತ ಪಾಸ್ ಪಡೆದುಕೊಳ್ಳಬಹುದು. ಪಾಸಿನಲ್ಲಿ ನಮೂದಿಸಲಾಗುವ ಪ್ರಾರಂಭಿಕ ಸ್ಥಳದಿಂದ 07 […]
ಮುಂದೆ ಓದಲು ಇಲ್ಲಿ ಒತ್ತಿ >>